ಬೈಂದೂರು ಸೈಂಟ್ ಥೋಮಸ್ ಶಾಲೆ: ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥೋಮಸ್ ಶಾಲೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಸಮಾರಂಭ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪುತ್ತೂರು ಧರ್ಮ ಪ್ರಾಂತ್ಯದ ಧರ್ಮ
[...]