Uncategorized

ಉಪ್ಪುಂದಕ್ಕೆ ಶ್ರೀ ರಾಮಚಂದ್ರಪುರ ಮಠದ ಅದ್ವೈತ ರಥ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶ್ರೀ ಶಂಕರ ಪಂಚಮಿಯ ವಿಶಿಷ್ಠ ಕಾರ್ಯಕ್ರಮದ ಸಂಕಲ್ಪದೊಂದಿಗೆ ಶ್ರೀ ಶಂಕರ ಭಗವತ್ಪಾದರ ಪಾದುಕೆಯನ್ನು [...]

ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರದ್ದು ಹತಾಶ ಹೇಳಿಕೆ: ಕೆ. ವಿಕಾಸ್ ಹೆಗ್ಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಹಿಂದುತ್ವದ ಭದ್ರ ಕೋಟೆ ಉಡುಪಿ ಜಿಲ್ಲೆಗೆ ಸ್ವಾಗತ ಎನ್ನುವ ಕಾರ್ಕಳದ ಶಾಸಕ ಸುನೀಲ್ ಕುಮಾರ್ ಅವರಿಗೆ ಅನುಭವದ ಹಾಗೂ [...]

ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಅಪಹರಣ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಯ ಕುತ್ತಿಗೆಯಿಂದ ಚಿನ್ನದ ಸರ ಅಪಹರಿಸಿ ಪರಾರಿಯಾದ ಘಟನೆ ಶಿರೂರು ಗ್ರಾಮದ ಅಳ್ವೆಗದ್ದೆ ಎಂಬಲ್ಲಿ ಸೋಮವಾರ ಸಂಜೆ 6 ಗಂಟೆಯ [...]

ಮರವಂತೆ ಬಡಾಕೆರೆ ಸೊಸೈಟಿ ಅಧ್ಯಕ್ಷರಾಗಿ ಜಗದೀಶ್ ಪೂಜಾರಿ ಹಕ್ಕಾಡಿ, ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ ಉಪ್ಪಳ್ಳಿ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜಗದೀಶ್ ಪೂಜಾರಿ ಹಕ್ಕಾಡಿ ಹಾಗೂ ಉಪಾಧ್ಯಕ್ಷರಾಗಿ ಸತೀಶ್ ಶೆಟ್ಟಿ [...]

ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಭರತ್ ದೇವಾಡಿಗ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಭರತ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯುವ ನಾಯಕರಾಗಿ ಗುರುತಿಸಿಕೊಂಡಿದ್ದ ಭರತ್ ಅವರು ಉದ್ಯಮ ಹಾಗೂ ಸಮಾಜ [...]

ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಡಿ. ಶೇಟ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್.‌ ಪ್ರಕಾಶ್ಚಂದ್ರ ಶೆಟ್ಟಿ ಪುನರಾಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜು ದೇವಾಡಿಗ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ಗುರುರಾಜ [...]

ನಾಗರಿಕ ಸಮಾಜದ ಪ್ರೀತ್ಯಾದರಗಳಿಂದ ಸೈನಿಕರ ಮನೋಬಲ ಹೆಚ್ಚುತ್ತದೆ: ಚಂದ್ರಶೇಖರ ನಾವಡ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದೇಶದ ಗಡಿಯಲ್ಲಿ ಎದುರಿನಿಂದ ಶತ್ರುಗಳು, ಆಂತರಿಕವಾಗಿ ಉಗ್ರವಾದಿಗಳ ಜತೆ ಜತೆಯಲ್ಲಿ ಹವಾಮಾನ ವೈಪರೀತ್ಯದ  ಕಠಿಣ ಸವಾಲನ್ನು ಎದುರಿಸುವ ಸೈನಿಕರಿಗೆ ನಾಗರಿಕ ಸಮಾಜದ ಪ್ರೀತ್ಯಾದರಗಳಿಂದ ಸೈನಿಕರ ಮನೋಬಲ [...]

ಗಂಗೊಳ್ಳಿ: ಲಂಚಕ್ಕೆ ಬೇಡಿಕೆ ಇರಿಸಿದ ಪಿಡಿಓ, ಲೆಕ್ಕ ಸಹಾಯಕ ಲೋಕಾಯುಕ್ತರ ವಶಕ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇರಿಸಿದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಕರ ಬಿ. ಅವರನ್ನು ರೆಡ್ [...]

ರಾಷ್ಟ್ರಮಟ್ಟದ ಅಬಾಕಸ್ ಮತ್ತು ವೇದಗಣಿತ ಸ್ಪರ್ಧೆಯಲ್ಲಿ ಮದರ್ ತೆರೇಸಾ ಸ್ಕೂಲಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಶೇಖ್ ಎಮ್. ನಿಹಾನ್ (3ನೇ ತರಗತಿ) ಗ್ರೀಷ್ಮಾ [...]