Uncategorized

ಉಡುಪಿ-ದ.ಕ ಜಿಲ್ಲೆಯ ಪಡಿತರ ಕಾರ್ಡುದಾರರಿಗೆ ಇನ್ಮುಂದೆ ಕುಚ್ಚಲಕ್ಕಿ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಡಿತರ ಕಾರ್ಡುದಾರರಿಗೆ ಇನ್ನುಮುಂದೆ ಪಡಿತರ ಕೇಂದ್ರಗಳಲ್ಲಿ ಇನ್ನುಮುಂದೆ ಕುಚ್ಚಿಲಕ್ಕಿ ದೊರೆಯಲಿದೆ. ಕೇಂದ್ರ ಸರಕಾರ ಅನುಮತಿ ನೀಡಿರುವ ಬಗ್ಗೆ ಸಮಾಜ ಕಲ್ಯಾಣ ಹಾಗೂ [...]

ವೀಕೆಂಡ್ ಕರ್ಪ್ಯೂ: ನಗರದಲ್ಲಿ ಸ್ಪಂದನೆ, ಗ್ರಾಮೀಣ ಭಾಗದಲ್ಲಿ ಸಹಜ ಜನಜೀವನ, ಮಿಶ್ರ ಪ್ರತಿಕ್ರಿಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಕೋವಿಡ್ – ಓಮಿಕ್ರಾನ್ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿದ ವೀಕೆಂಡ್ ಕರ್ಪ್ಯೂಗೆ ಶನಿವಾರ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರ [...]

ಪಂಜಾಬ್ ಕಾಂಗ್ರೆಸ್ ಸರ್ಕಾರದಿಂದ ಕೀಳುಮಟ್ಟದ ರಾಜಕೀಯ: ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಧಾನಮಂತ್ರಿಗಳಿಗೆ ಪಂಜಾಬ್ ಕಾಂಗ್ರೆಸ್ ಸರ್ಕಾರದಿಂದ ಕ್ಷಮಿಸಲಾಗದ ದೊಡ್ಡ ಭದ್ರತಾ ಲೋಪವಾಗಿದೆ. ಇಡೀ ದೇಶ ಪ್ರಜೆಗಳು ಇಂತಹ ದುರಂತ ಘಟನೆಯನ್ನು ಖಂಡಿಸುತ್ತಾರೆ. ಪ್ರಧಾನಿಗಳ ಭದ್ರತೆಯ ಬಗ್ಗೆ ನಿರ್ಲಕ್ಷ್ಯ [...]

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಜ04: ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು‌ ಮೀನುಗಾರರು ರಕ್ಷಿಸಿದ ಘಟನೆ ಮಧ್ಯಾಹ್ನ ಹೇರಿಕುದ್ರು ಸೇತುವೆ ಬಳಿ ನಡೆದಿದೆ. ಮಂಗಳೂರು ಮೂಲದ ಯುವಕನೋರ್ವ ಮಂಗಳವಾರ ಮಧ್ಯಾಹ್ನ 12ರ [...]

ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ, ಬೆಂಗಳೂರಿನಲ್ಲಿ 10, 12ನೇ ತರಗತಿ ಹೊರತುಪಡಿಸಿ ಶಾಲಾ-ಕಾಲೇಜು ಆಫ್‌ಲೈನ್ ತರಗತಿ ರದ್ದು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತ್ರತ್ವದಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿದ್ದು, ಮೊದಲ [...]

81ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್ಶಿಪ್ 2021

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿ?ನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಸ್ವರಾಜ್ ಮೈದಾನದಲ್ಲಿ ಆರಂಭಗೊಂಡಿರುವ 81ನೇ ಅಖಿಲ ಭಾರತ ಅಂತರ್ವಿಶ್ವವಿದ್ಯಾಲಯ [...]

ಮಣ್ಣಿನಲ್ಲಿ ಅನ್ನ ಬೆಳೆಯುವ ರೈತ ಎಲ್ಲರಿಗಿಂತ ಶ್ರೇಷ್ಠ: ಕೆ. ರವಿರಾಜ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚಿನ್ನಕ್ಕಿಂತ ಅನ್ನ ಶ್ರೇಷ್ಠ, ಅನ್ನಕ್ಕಿಂತ ಮಣ್ಣು ಶ್ರೇಷ್ಠ ಎನ್ನುವುದು ನಮ್ಮ ಹಿರಿಯರ ಅನುಭವದ ಮಾತು. ಮಣ್ಣಿನಲ್ಲಿ ಅನ್ನ ಬೆಳೆಯುವ ರೈತ ಎಲ್ಲರಿಗಿಂತ ಶ್ರೇಷ್ಠ. ರೈತರು ಮಣ್ಣಿನ [...]

ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಅಥರ್ವ ಶೇಷ ಗಣಪತಿ ಹೋಮ, ಚಂಡಿಕಾಹೋಮ, 9 ಕಲಸ ಸಹಿತ ರುದ್ರಾಭಿಷೇಕ, ಅನ್ನಸಂತರ್ಪಣೆ [...]

ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗುವ ಸಮಸ್ಯೆ ಹಾಗೂ ಮಾರ್ಪಾಡುಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಸನ್ಮಾನ್ಯ ಭೂಪೇಂದ್ರ ಯಾದವ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿ [...]

ರಾಷ್ಟ್ರದ್ರೋಹ, ಉಗ್ರವಾದ ಎಂದಿಗೂ ಸಹ್ಯವಲ್ಲ: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವಿಧ ಸುಮುದಾಯದ ಮೋರ್ಚಾಗಳ ಮೂಲಕ ಸಂಘಟನಾ ಶಕ್ತಿ ಹೆಚ್ಚಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ವಿವಿಧ ಮೋರ್ಚಾಗಳ ಸಂಘಟನೆ ಮಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯನ್ನು [...]