Uncategorized

ಕುಂದಾಪುರದಲ್ಲಿ ಶ್ರೀ ಕುಂದೇಶ್ವರ ಲಕ್ಷದೀಪೋತ್ಸವ ಹಾಗೂ ರಥೋತ್ಸವ ವೈಭವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.03: ಇಲ್ಲಿನ ಶ್ರೀ ಕುಂದೇಶ್ವರ ದೇವರ ಸನ್ನಿಧಿಯಲ್ಲಿ ಶುಕ್ರವಾರ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಹಾಗೂ ರಥೋತ್ಸವವು ವೈಭವದೊಂದಿಗೆ ನೆರವೇರಿತು. ವಾರ್ಷಿಕ ಜಾತ್ರೋತ್ಸವವದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಪೂರ್ವಾಹ್ನ [...]

ಸಮಾಜ ಜೋಡಿಸುವ ಕಾರ್ಯ ಇಂದಿನ ಜರೂರು: ನಟ ಡಾಲಿ ಧನಂಜಯ್

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಸಮಾಜವನ್ನು ಜೋಡಿಸುವ ಕಾರ್ಯ ಇಂದಿನ ಜರೂರಾಗಿದೆ. ಬಣ್ಣ, ಕಲಾಪ್ರಪಂಚ, ಕ್ರೀಡೆಯಲ್ಲಿ ಯಾವುದೇ ಪರಿಬೇಧಗಳಿಲ್ಲದ ಸಮಾಜ ಒಗ್ಗೂಡಿಸುವ ತಾಕತ್ತಿದೆ. ಸಣ್ಣ ಗೆರೆಗಳ ಕಾರ್ಟೂನಿಗೂ ಸಮಾಜ ತಿದ್ದುವ ಅಪಾರವಾದ [...]

ಉಡುಪಿ: ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ವಿವರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ನಡೆಸುತ್ತಿರುವ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆಗಳು ಡಿಸೆಂಬರ್ 4 [...]

ಕಾರಿಕಟ್ಟೆ ಪ್ರದೀಪ್ ಕುಮಾರ್ ಶೆಟ್ಟಿ ಅವರಿಗೆ ಯುವ ಜೇಸಿ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಜೇಸಿಐ ವತಿಯಿಂದ ಇಲ್ಲಿನ ಹೋಟೆಲ್ ಅಂಬಿಕಾ ಇಂಟರ್ ನ್ಯಾಷನಲ್ ನಡೆದ ವಲಯಾಧ್ಯಕ್ಷರ ಭೇಟಿಯ ಕಾರ್ಯಕ್ರಮದಲ್ಲಿ 2017ನೇ ಸಾಲಿನಲ್ಲಿ ಜೆಸಿಐಗೆ ಪಾದಾರ್ಪಣೆ ಮಾಡಿ ಜೇಸಿಐ ಉಪ್ಪುಂದದ [...]

ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾ.ಪಂ. ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್‌ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದ ಸಚಿವ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು [...]

ವಿಧಾನ ಪರಿಷತ್ ಚುನಾವಣೆ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಜನಪ್ರತಿನಿಧಿಗಳ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಷತ್ ಚುನಾವಣೆಯಲ್ಲಿ ತಾಂತ್ರಿಕವಾಗಿ ಗೆಲುವು ಸಾಧ್ಯವಿದ್ದರೂ ತಲೆಯೆತ್ತಿ ನಿಲ್ಲುವ ಗೆಲುವು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಕ್ಷೇತ್ರದ [...]

ಶೀಘ್ರದಲ್ಲಿ ಕಚೇರಿ ಕಡತಗಳನ್ನು ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಧಿಕಾರಿ [...]

ಓಟದ ಸ್ವರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ನಾಗರಾಜ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ವಿಶೇಷ ಸಭೆ ಇತ್ತಿಚಿಗೆ ಬೈಂದೂರು ರೋಟರಿ ಭವನದಲ್ಲಿ ಜರುಗಿತು. ಈ ಸಂದರ್ಭ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ 50ರಿಂದ 60 [...]

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಅನನ್ಯ ಎಸ್. ಪುರಾಣಿಕ್‌ಗೆ ಪದಕ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ಆಯೋಜಿಸಿದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯ ಕಟಾ [...]

ವೆಂಕಟೇಶ್ ಕಾರಂತ ಎಂಬುವವರು ಹಣಕ್ಕೆ ಬೇಡಿಕೆ ಇರಿಸಿದ್ದು ಸತ್ಯ, ಸಾಕ್ಷ್ಯ ಇದೆ: ಕೆ. ವೆಂಕಟೇಶ್ ಕಿಣಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣದ ಉದ್ಯಮಿಗಳು, ಅಧಿಕಾರಿಗಳಿಗೆ ಆರ್ಟಿಐ ಕಾರ್ಯಕರ್ತ ಕೆ. ವೆಂಕಟೇಶ ಕಾರಂತ ಎಂಬುವವರು ನೀಡುತ್ತಿರುವ ಕಿರುಕುಳ ಬಗ್ಗೆ ಬೈಂದೂರು ಕ್ಷೇತ್ರ ಅಭಿವೃದ್ಧಿ ಸಮಿತಿ ಸಂಚಾಲಕ ಕೃಷ್ಣಪ್ರಸಾದ [...]