ಮಕ್ಕಳ ಪ್ರತಿಭೆ ಅನಾರವಣಕ್ಕೆ ಸಂಘಟನೆಗಳು ವೇದಿಕೆ ಕಲ್ಪಿಸಬೇಕು: ರಾಜು ಪೂಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಮುಂದೆ ಬಂದು ವೇದಿಕೆ ಕಲ್ಪಿಸಿಕೊಟ್ಟಾಗ ಸಣ್ಣ ಹಳ್ಳಿಯ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಂಡು ಮುಂದೊಂದು ದಿನ ಸಾಧನೆಯ ಹೆಜ್ಜೆಯನ್ನಿಡಲು ಸಾಧ್ಯ, ಮಕ್ಕಳಲ್ಲಿರುವ
[...]