Uncategorized

ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಪತ್ರಿಕಾ ವಿತರಕ ಚಂದ್ರಶೇಖರ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಗುಜ್ಜಾಡಿಯ ಪತ್ರಿಕಾ ವಿತರಕ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು. ರೋಟರಿ ಹಿರಿಯ ಸದಸ್ಯರಾದ ಜನಾದನ ಪೂಜಾರಿ, ವಾಸುದೇವ [...]

ಜನರಲ್ ಕೆ. ಎಸ್. ತಿಮ್ಮಯ್ಯ ನಗದು ಪ್ರಶಸ್ತಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ನಡೆದಂತಹ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಮಾಜಿ ಸೈನಿಕರ ಗಂಡು ಮತ್ತು ಹೆಣ್ಣು ಮಕ್ಕಳಿಗೆ ‘ಜನರಲ್ [...]

ಜೈವಿಕ ಸಂಶೋಧನಾ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆ – ಅಂತರಾಷ್ಟ್ರೀಯ ವೆಬಿನಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಜೈವಿಕ ಸಂಶೋಧನಾ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಅಂತಾರಾಷ್ಟ್ರೀಯ ಮಟ್ಟದ ಮೂರು ದಿನದ ವೆಬಿನಾರ್ ನಡೆಯಿತು. ವೆಬಿನಾರ್‌ನ ಅಧ್ಯಕ್ಷತೆಯನ್ನು [...]

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ. ಹೊಸ ಮಾರ್ಗಸೂಚಿ ಪ್ರಕಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಸೆ.02: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಿದ ಹಿನ್ನೆಲೆ ಇಂದು ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ವಾರಾಂತ್ಯ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದೆ. [...]

ನಾವುಂದ: ಬೆಳಕು ಎಂಟರ್‌ಪ್ರೈಸಸ್ ಸ್ಥಳಾಂತರಿತ ಕಛೇರಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೊಯಿಸರ ಕ್ಲಾಂಪೆಕ್ಸ್‌ನಲ್ಲಿ ಬೆಳಕು ಎಂಟರ್‌ಪ್ರೈಸಸ್‌ನ ಸ್ಥಳಾಂತರಿತ ಕಛೇರಿ ಗುರುವಾರ ಶುಭಾರಂಭಗೊಂಡಿತು. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ [...]

ಕಟ್‌ಬೇಲ್ತೂರು: ರೈತರಿಗೆ ಕೃಷಿ ಪರಿಕರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಯುವ ಪೀಳಿಗೆಗೆ ಕೃಷಿ ಹಾಗೂ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಕರ್ತವ್ಯ ಎಲ್ಲರ ಮೇಲಿದೆ. ಈ ಬಗ್ಗೆ ಹಿರಿಯರ ಮೇಲೆ ಹೆಚ್ಚಿನ ಹೊಣೆಗಾರಿಕೆ [...]

ಬಸ್ರೂರು: ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅಳವಡಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ರೂರು ವಿಲಾಸಕೇರಿ ದಿ.ಗೋಪಾಲಕೃಷ್ಣ ಶೆಣೈ ಇವರ ಮನೆಗೆ ‘ಸ್ವರಾಜ್ಯ 75’ರ ಕಾಯ೯ಕ್ರಮ ದಡಿಯಲ್ಲಿ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ಎನ್ನುವ ನಾಮ ಫಲಕವನ್ನು ಸ್ವಾತಂತ್ರ್ಯ ದಿನದಂದು ಶಿವಮೊಗ್ಗ [...]

ಉಡುಪಿ: ಪ್ರಥಮ ಡಿಪ್ಲೋಮಾ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ.35 ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಆಭ್ಯರ್ಥಿಗಳಿಂದ [...]

ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಸಹಾಯಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿದ ತೋಟಗಾರಿಕೆ ಬೆಳೆಗಳ ಸಂಸ್ಕರಣಾ ಘಟಕಗಳ ಸ್ಥಾಪನೆ, ಉನ್ನತೀಕರಣಕ್ಕೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಬಹುದಾಗಿದ್ದು, ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ [...]

ಕರಾವಳಿಯ ಮೊದಲ ಐಟಿ ಕಂಪೆನಿ ರೋಬೋಸಾಫ್ಟ್ 805 ಕೋಟಿಗೆ ಮಾರಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾವಿರಾರು ಜನರಿಗೆ ಉದ್ಯೋಗವನ್ನು ದೊರಕಿಸಿದ್ದ ಕರಾವಳಿಯ ಮೂಲದ ಐಟಿ ಕಂಪೆನಿ ರೋಬೋಸಾಫ್ಟ್ ಟೆಕ್ನಾಲಜಿಸ್ 805 ಕೋಟಿ ರೂಪಾಯಿಗೆ ಮಾರಾಟವಾಗಿದೆ. ಜಪಾನ್ ಮೂಲದ ಟೆಕ್ನೋಪ್ರೋ ಹೋಲ್ಡಿಂಗ್ ಕಂಪೆನಿ [...]