ಯುವ ಜನತೆಯನ್ನು ಯಶಸ್ವಿ ಸ್ವಉದ್ಯೋಗಿಗಳನ್ನಾಗಿಸಿ: ಅಪರ ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಯುವ ಜನತೆ ತಮ್ಮ ಪದವಿ ವಿದ್ಯಾಭ್ಯಾಸದ ನಂತರ ಸ್ವಉದ್ಯೋಗ ಕೈಗೊಂಡು ಯಶಸ್ವಿಯಾಗುವ ಕುರಿತಂತೆ ಕಾಲೇಜುಗಳಲ್ಲಿ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೆಹರು ಯುವ ಕೇಂದ್ರದ
[...]