Uncategorized

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನಿಂದ ದಿನಸಿ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಭಾಗದ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ನೌಕರರು ಹಾಗೂ ಪೌರಕಾರ್ಮಿಕರಿಗೆ ದಿನಸಿ [...]

ಶರಾವತಿ ಹಿನ್ನೀರಿನಲ್ಲಿ ಮುಳುಗಿದ ಕರೂರು ಸೀಮೆಯ ಕತ್ತಲು ಕತೆ..!

ಕುಂದಾಪ್ರ ಡಾಟ್ ಕಾಂ ವರದಿ. ರಾಜ್ಯಕ್ಕೆ ಬೆಳಕು ನೀಡುವುದಕ್ಕಾಗಿ ತ್ಯಾಗ ಮಾಡಿದ ಕರೂರು ಸೀಮೆ ಜನರಿಗೆ ಶರಾವತಿ ಹಿನ್ನೀರು ಕರಿನೀರಿನ ಶಿಕ್ಷೆ ಬರೆ! ಪೇಟೆ ಪಟ್ಟಣ ಬೇರೆ ಕಡೆಯ ಮನೆಯಲ್ಲಿ ವಿದ್ಯುತ್ [...]

ಉಡುಪಿ ಜಿಲ್ಲೆಯಲ್ಲಿ ಭಾನುವಾರ 909 ಕೋವಿಡ್ ಪಾಸಿಟಿವ್, 4 ಸಾವು, 772 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಭಾನುವಾರ 909 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 4 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ [...]

ಕುಂದಾಪುರ: 18 ವರ್ಷ ಮೇಲ್ಪಟ್ಟ 100 ಮಂದಿಗೆ ಕೋವಿಶಿಲ್ಡ್ ಲಸಿಕೆ ನೀಡಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರದ ಬೋರ್ಡ್ ಹೈಸ್ಕೂಲ್ನ ಕಲಾಮಂದಿರದಲ್ಲಿ 18 ವರ್ಷ ವಯಸ್ಸಿನ ನಂತರದವರು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಸಂದೇಶ ತಲುಪಿದ ನೂರು ಜನರಿಗೆ ಮೊದಲ ಹಂತದ [...]

ಮರವಂತೆಯಲ್ಲಿ ಸಮುದ್ರದ ಅಬ್ಬರ: 350 ಮೀಟರ್ ಉದ್ದ ಪ್ರದೇಶದಲ್ಲಿ ಕಡಲ್ಕೊರೆತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಕರಾವಳಿಯ ಕೆ. ಎಂ. ಜನಾರ್ದನ ಖಾರ್ವಿ ಅವರ ಮನೆಯ ಬಳಿ ಬುಧವಾರ ಸಮುದ್ರದ ಅಬ್ಬರದ ಅಲೆಗಳು ದಂಡೆಗೆ ಅಪ್ಪಳಿಸುತ್ತಿದ್ದು, ಪರಿಣಾಮವಾಗಿ ಸುಮಾರು 350 [...]

ಮೂಡ್ಲಕಟ್ಟೆ ಎಂಐಟಿ: ಸಂಸ್ಥಾಪಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಸಿದ್ಢಾರ್ಥ ಜೆ ಶೆಟ್ಟಿ ಕಾಲೇಜಿನ ಸಂಸ್ಥಾಪಕರಾದ ಮಾಜಿ ಸಂಸದ ಐ [...]

ಮರವಂತೆ ವರಾಹ ದೇಗುಲದಲ್ಲಿ ಆಭಾರಿ ಸೇವೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆಯ ಶ್ರೀ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಅಲ್ಲಿನ ಶ್ರೀರಾಮ ಮಂದಿರ ಮೀನುಗಾರರ ಸೇವಾ ಸಮಿತಿಯಿಂದ ಆಭಾರಿ ಸೇವೆ ಭಾನುವಾರ ಸಂಪನ್ನವಾಯಿತು. ಕಡಲು ನದಿ ಕೈ [...]

ಕುಂದಾಪುರ ಕಶ್ವಿ ಚೆಸ್ ಸ್ಕೂಲ್: ಸಾಧಕರಿಗೆ ಉತ್ತಮ ಸಾಧಕ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಶನಿವಾರ ಸಾಧಕರಿಗೆ ಉತ್ತಮ ಸಾಧಕ ಪ್ರಶಸ್ತಿ ನೀಡಲಾಯಿತು. ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಮನನ್ ಶೆಟ್ಟಿ [...]

ಗ್ರಾಮ ಪಂಚಾಯತ್ ಚುನಾವಣೆ: ಕುಂದಾಪುರ ತಾಲೂಕಿನಲ್ಲಿ ಶೇ.76.09 ಮತದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ 43 ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಯಲ್ಲಿ ಶೇ.76.09ರಷ್ಟು ಮತದಾನವಾಗಿದೆ. ತಾಲೂಕಿನ 266 ಮತಗಟ್ಟೆಗಳಲ್ಲಿ ಬಹುತೇಕ ಮತದಾನ ಶಾಂತಿಯುತವಾಗಿ ನಡೆದಿದೆ. ಅಂಪಾರುವಿನಲ್ಲಿ ಮತಕೇಂದ್ರದ ಹೊರಕ್ಕೆ [...]

ಕ್ರಿಸ್‌ಮಸ್, ಹೊಸ ವರ್ಷ ಆಚರಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್ ಮಸ್ ಮತ್ತು ಹೊಸವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ [...]