Uncategorized

ಲೈವ್‌ ಸ್ಟ್ರೀಮಿಂಗ್ ಚಾನೆಲ್ಸ್ ಅಸೋಸಿಯೇಷನ್‌ ಉಡುಪಿ – ದ.ಕ: ಅಧ್ಯಕ್ಷರಾಗಿ ದಿವ್ಯವರ್ಮಾ, ಕಾರ್ಯದರ್ಶಿಯಾಗಿ ಶರತ್‌ ಎಂ. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.18: ನೂತನವಾಗಿ ಆರಂಭಗೊಂಡ ಲೈವ್ ಸ್ಟ್ರೀಮಿಂಗ್ ಚಾನೆಲ್ಸ್ ಅಸೋಸಿಯೇಷನ್‌ ಉಡುಪಿ – ದಕ್ಷಿಣ ಕನ್ನಡದ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್‌ ಎಂ. ಬೆಳ್ತಂಗಡಿ, ಕೋಶಾಧಿಕಾರಿಯಾಗಿ [...]

ಲೈವ್‌ ಸ್ಟ್ರೀಮಿಂಗ್ ಚಾನೆಲ್ಸ್ ಅಸೋಸಿಯೇಶನ್‌ಗೆ ಚಾಲನೆ ‌

ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾರ್ಕಳ,ಸೆ.17: ಲೈವ್‌ ಸ್ಟ್ರೀಮಿಂಗ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್‌ ಚಾನೆಲ್‌ ಅಸೋಸಿಯೇಶನ್‌ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, [...]

ಸದಸ್ಯತ್ವ ಅಭಿಯಾನ – ದೇಶದ ಸಮಗ್ರತೆಯ ಪ್ರತಿಬಿಂಬ: ಸಂಸದ ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೆಪಿ ಬೈಂದೂರು ಮಂಡಲ ಇಂದು ಕೊಲ್ಲೂರು ಮಹಾಶಕ್ತಿ ಕೇಂದ್ರದ ಪುರಾಣಿಕ್ ಸಭಾ ಭವನದಲ್ಲಿ ಆಯೋಜಿಸಿದ್ದ “ಸದಸ್ಯತ್ವ ಅಭಿಯಾನ-2024” ಕಾರ್ಯಕ್ರಮದಲ್ಲಿ ಭಾಗಿಯಾಗಿ ಸದಸ್ಯತ್ವ ಸಂಖ್ಯೆಗೆ ಮಿಸ್ ಕಾಲ್ [...]

ಸಂತೃಸ್ತ ಕುಟುಂಬಗಳಿಗೆ ಅನ್ಯಾಯವಾಗದಂತೆ ಭೂಸ್ವಾಧೀನಪ್ರಕಿಯೆ ಪೂರ್ಣಗೊಳಿಸಿ: ಸಂಸದ ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿ 766ಸಿ ದ್ವಿಪಥ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿ ಎರಡು ವರ್ಷ ಕಳೆದಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, ಬೈಂದೂರು ಕ್ಷೇತ್ರ ವ್ಯಾಪ್ತಿಯ ಕೊಲ್ಲೂರಿನಿಂದ [...]

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ [...]

ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವುದು ಆತಂಕಕಾರಿ: ಕಥೆಗಾರ ದಯಾನಂದ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಂದೇ ಭಾಷೆ, ಸಂಸ್ಕೃತಿ, ಜನಾಂಗವೇ ಶ್ರೇಷ್ಠ ಎಂಬ ಭಾವನೆ ಅಪಾಯಕಾರಿ. ಬಹುತ್ವವನ್ನು ಗೌರವಿಸುವುದು ಮುಖ್ಯ. ಮೌಢ್ಯವನ್ನು ಮೌಲ್ಯವಾಗಿ ಭಿತ್ತುತ್ತಿರುವ ವ್ಯವಸ್ಥೆಯ ನಡುವೆ ವೈಚಾರಿಕತೆಯನ್ನು ಬೆಳೆಸುವ ಶಿಕ್ಷಣ, [...]

ವಿದ್ಯಾವಂತರಿಗೆ ವಿದೇಶಗಳಲ್ಲಿ ಉದ್ಯೋಗ ದೊರಕಿಸಲು ಸಮೃದ್ಧ ಬೈಂದೂರು ಸೇತುವೆ: ಶಾಸಕ ಗುರುರಾಜ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪದವಿ, ಸ್ನಾತಕೋತ್ತರ ಶಿಕ್ಷಣ ಪಡೆದ ತಕ್ಷಣ ಉದ್ಯೋಗ ದೊರಕಬೇಕೆಂದು ಹಲವರ ಬೇಡಿಕೆ ಇದ್ದರೂ ಕೂಡ ಅದು ಕಷ್ಟಸಾಧ್ಯ. ಈಗಾಗಲೇ ಪದವಿ ಪಡೆದವರು ಕೂಡ ಇನ್ನೂ ಉದ್ಯೋಗ [...]

ಕುಂದಾಪುರ ಪುರಸಭೆ: ಅಧ್ಯಕ್ಷರಾಗಿ ಮೋಹನದಾಸ್ ಶೆಣೈ, ಉಪಾಧ್ಯಕ್ಷರಾಗಿ ವನಿತಾ ಬಿಲ್ಲವ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿಯ ಮೋಹನದಾಸ್ ಶೆಣೈ, ಉಪಾಧ್ಯಕ್ಷರಾಗಿ ಬಿಜೆಪಿಯ ಸಾಮಾನ್ಯ ಮಹಿಳಾ ಸದಸ್ಯೆ ವನಿತಾ ಎಸ್ ಬಿಲ್ಲವ ಆಯ್ಕೆಯಾಗಿದ್ದಾರೆ. ಮೋಹನ್‌ದಾಸ್ ಶೆಣೈ [...]

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂ‍ದಾಪುರ: ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ [...]

ಕೆಸರಲ್ಲೊಂದು ದಿನ – ಗಮ್ಮತ್ತ್: ಬೈಂದೂರಿನಲ್ಲಿ ಅಗಸ್ಟ್ 25ರಂದು ಅದ್ದೂರಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನದಿಂದ ಬೈಂದೂರು ಭಾಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ಈ ಭಾರಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ [...]