ಏಮ್ಸ್ ಪ್ರವೇಶ ಪರೀಕ್ಷೆಯಲ್ಲಿ ಬಿಜೂರಿನ ಕ್ಷಿಪ್ರ ದೇವಾಡಿಗಗೆ 139ನೇ ರ್ಯಾಂಕ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿಯ ಅಲ್ ಇಂಡಿಯಾ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(AIIMS) ಪ್ರವೇಶ ಪರೀಕ್ಷೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಕ್ಷಿಪ್ರಾ ದೇವಾಡಿಗ ಜನರಲ್ ಮೆರಿಟ್ ಕೆಟಗರಿಯಲ್ಲಿ INI -CET
[...]