ಕೋವಿಡ್ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪ್ರಯತ್ನ: ಸಚಿವ ಬೊಮ್ಮಾಯಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಡಿಸ್ಚಾರ್ಜ್ ಪ್ರಮಾಣ ಹೆಚ್ಚಿದ್ದು, ಮುಂದಿನ 10 ದಿನದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪಾಸಿಟಿವ್ ಪ್ರಕರಣಗಳು ಡಿಸ್ಚಾರ್ಜ್ ಆಗುವ ಸಾದ್ಯತೆಗಳಿದ್ದು, ಜಿಲ್ಲೆಯಲ್ಲಿ ಕೋವಿಡ್
[...]