ಬೈಂದೂರು: ನಿರಾಶ್ರಿತರು, ನಿರ್ಗತಿಕರಿಗೆ ಉಚಿತ ಹಾಲು ವಿತರಣೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶಾದ್ಯಂತ ಲಾಕ್‌ಡೌನ್ ಜಾರಿಯಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ಹಾಲನ್ನು ಬಡವರು, ಕೂಲಿ ಕಾರ್ಮಿಕರು ಸೇರಿದಂತೆ ಅರ್ಹರಿಗೆ ವಿತರಿಸುವ ಯೋಜನೆ ಜಾರಿಗೆ ತಂದಿದ್ದು, ಬೈಂದೂರು
[...]