ಶೋಷಣೆಯಿಲ್ಲದ ಸೌಹಾರ್ದ ಸಮಾಜ ಕಾರ್ನಾಡರ ಕನಸಾಗಿತ್ತು: ಬಿ. ಎ. ಇಳಿಗೇರ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಿರೀಶ್ ಕಾರ್ನಾಡ್ ಅವರು ಕಲೆ ಸಾಹಿತ್ಯದ ವಿವಿಧ ಆಯಾಮಗಳಲ್ಲಿ ತೊಡಗಿಕೊಂಡದ್ದು ಮಾತ್ರವಲ್ಲದೇ ಅದಕ್ಕಾಗಿಯೇ ತಮ್ಮ ಬದುಕನ್ನು ಮೀಸಲಿರಿಸಿದ್ದರು. ದೇಶ ಭಾಷೆಯ ಬಗೆಗೆ ಅವರಲ್ಲಿ ಅಪಾರ
[...]