ಬೈಂದೂರಿನಲ್ಲಿ ರಾಜ್ಯ ಜ್ಯೂನಿಯರ್ ಕಬಡ್ಡಿ ಚಾಂಪಿಯನ್‌ಶಿಪ್-2019 ಉದ್ಘಾಟನೆ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಾಲಾ ಕಾಲೇಜುಗಳಲ್ಲಿ ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿ ಮಕ್ಕಳನ್ನು ಕ್ರೀಡಾ ಕ್ಷೇತ್ರದಲ್ಲಿ ಬೆಳೆಸಬೇಕು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ
[...]