Uncategorized

ಗಾಂಧಿನಗರ ಪ್ರವೇಶಿಸದೆ ತಯಾರಾದ ಕುಂದಾಪುರದ ಹುಡಗನ ಹೈ ಬಜೆಟ್ ಸಿನೆಮಾ

ಅಗಸ್ಟ 10ರಂದು ರಾಜ್ಯಾದ್ಯಂತ ‘ ಕತ್ತಲೆಕೋಣೆ’ ಬಿಡುಗಡೆಗೆ ತಯಾರಿ ನಡೆಸಿದೆ ಚಿತ್ರತಂಡ ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕನ್ನಡ ಸಿನೆಮಾ ಮಾಡೊದೆಂದರೆ ಗಾಂಧಿನಗರದಲ್ಲಿ ಚಪ್ಪಲಿ [...]

ಎಳಜಿತ: ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿಯವರ ಶ್ರೀ ರಾಮಕೃಷ್ಣ ಕುಟೀರ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜ ಸುಧಾರಣೆಗಾಗಿ, ಹಿಂದೂ ತತ್ವದ ಜಾಗೃತಿಗಾಗಿ ಸರ್ವವನ್ನು ಪರಿತ್ಯಜಿಸಿ ಸಂನ್ಯಾಸ ಸ್ವೀಕರಿಸಿರುವುದು ಬದುಕಿನ ದೊಡ್ಡ ನಿರ್ಧಾರವೇ ಸರಿ. ರಾಜಕೀಯ ಕಾರಣದಿಂದಾಗಿ ಮುಸುಕಾಗಿ ಕಾಣುತ್ತಿರುವ ಹಿಂದೂ [...]

ಬೈಂದೂರು ಬಿಜೆಪಿ ಅಭ್ಯರ್ಥಿ ಬಿ.ಎಂ. ಸುಕುಮಾರ ಶೆಟ್ಟಿ ನಾಮಪತ್ರ ಸಲ್ಲಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿರುವ ಬಿ.ಎಂ ಸುಕುಮಾರ ಶೆಟ್ಟಿ ಅವರು ಬೈಂದೂರು ಚುನಾವಣಾಧಿಕಾರಿಗಳ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು. [...]

ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಮೋಹನ ಸಾರಂಗ್: ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಇಲ್ಲಿನ ಕಲೈಕಾರ್ ಮಠ ಶ್ರೀ ನಗರ ಮಹಾಕಾಳಿ ಅಮ್ಮನವರ ಮತ್ತು ಶ್ರೀ ಕಲ್ಲುಕುಟ್ಟಿಗ ದೇವಸ್ಥಾನದ ಶ್ರೀದೇವರ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಸಂದರ್ಭದಲ್ಲಿ ಕುಂದಾಪುರ [...]

ಮರವಂತೆ: ಗ್ರಾಮಸಭೆಯಲ್ಲಿ ಪಂಚಾಯಿತಿ ಮೌನವ್ರತ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಗ್ರಾಮಸಭೆಯಲ್ಲಿ ಸಾರ್ವಜನಿಕರು ಮಂಡಿಸುವ ನಿರ್ಣಯ ಮತ್ತು ಕೇಳುವ ಪ್ರಶ್ನೆಗಳನ್ನು ಏಳು ದಿನ ಮೊದಲು ಲಿಖಿತವಾಗಿ ನೀಡಬೇಕು ಎಂದು ಗ್ರಾಮ ಪಂಚಾಯಿತಿ ಕರಪತ್ರದಲ್ಲಿ ಮುದ್ರಿಸಿದ [...]

ಕಪ್ಪಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೇಗದ ಹಾಗೂ ತಾಂತ್ರಿಕ ಬದುಕಿನ ನಡುವೆ ಭಾವನಾತ್ಮಕ ಸಂಬಂಧಗಳು ದೂರವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಕುರಿತು ನೈತಿಕವಾದ ಮಾರ್ಗದರ್ಶನ ನೀಡಬೇಕಾದ ಅನಿವಾರ್ಯತೆಯಿದೆ. [...]

ಜಿಎಸ್‌ಬಿ ಸಮಾಜದ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ: ಕೆ. ಮೋಹನದಾಸ ಶೆಣೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದಲ್ಲಿ ಅನೇಕ ಮಂದಿ ಸಾಧಕರಿದ್ದು, ಬ್ಯಾಂಕಿಂಗ್, ಶೈಕ್ಷಣಿಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ನಮ್ಮ ಸಮಾಜದವರಿಗೆ [...]

ಸಂಚಲನ ಹೊಸೂರು ದಶಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆ ಎಂಬುದು ಜಾತಿ, ಪಂಗಡ ಧರ್ಮದ ಪರಿಧಿಯನ್ನು ಮೀರಿ ಎಲ್ಲರನ್ನೂ ಸುಲಭವಾಗಿ ಸೆಳೆಯುವ ಮಾಧ್ಯಮವಾಗಿದ್ದು, ಅದರಲ್ಲಿ ತೊಡಗಿಕೊಳ್ಳುವ ಪ್ರತಿ ಕಲಾವಿದನೂ ಸಮಾಜದಲ್ಲಿ ವಿಶೇಷ ಮನ್ನಣೆಗೆ [...]

ಸಿಪಿಐ(ಎಂ) ರಾಜಕೀಯ ಸಮಾವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೈಂದೂರು ವಲಯ ಸಮತಿ ನೇತೃತ್ವದಲ್ಲಿ, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳ ಸದಸ್ಯರ ರಾಜಕೀಯ ಸಮಾವೇಶವು [...]

ತಗ್ಗರ್ಸೆ: ಛದ್ಮವೇಷ ಸ್ಪರ್ಧೆಯಲ್ಲಿ ಅಮೋಘ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಇಲಾಖೆ ಏರ್ಪಡಿಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ [...]