Uncategorized

ಕುಂದಾಪುರ: ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ನುಡಿನಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಮುದಾಯ ಕುಂದಾಪುರ ಸಹಯೋಗದೊಂದಿಗೆ ಇತ್ತಿಚಿಗೆ ದುಷ್ಕರ್ಮಿಗಳಿಂದ ಹತ್ಯೆಗೊಳದಾದ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ [...]

ಗಂಗೊಳ್ಳಿ ಎಸ್‌ವಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಧ್ಯಾಯರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ. ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಶಸ್ತಿಗಾಗಿ ಅರ್ಜಿ ಹಾಕಿ ರಾಜಕೀಯ ಒತ್ತಡ ತಂದು ಪ್ರಶಸ್ತಿ ಪಡೆಯುವ ಇಂದಿನ ದಿನಗಳಲ್ಲಿ ತನ್ನ ಕಾರ್ಯ ಸಾಧನೆಯಿಂದ ಹಾಗೂ ಶಾಲೆಯು ಪ್ರತಿ ವರ್ಷ ದಾಖಲಿಸುತ್ತಿರುವ [...]

ತ್ರಾಸಿ: ನಿರ್ಮಾಣ ಹಂತದ ಕೊಂಕಣಿ ಖಾರ್ವಿ ಸಭಾಭವನಕ್ಕೆ ಧರ್ಮಸ್ಥಳದಿಂದ 10 ಲಕ್ಷ ರೂ. ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ವತಿಯಿಂದ ತ್ರಾಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಖಾರ್ವಿ ಸಭಾ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ [...]

ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್‌ಗೆ ನಾಲ್ಕು ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿಯಲ್ಲಿ ನಡೆದ ದಕ್ಷ ಆವಾರ್ಡ್ ಕಾರ್ಯಕ್ರಮದಲ್ಲಿ ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್ ವರ್ಷದ ಸಾಧನೆಗೆ ಗೊಲ್ಡನ್ ಪ್ರಶಸ್ತಿ, ಅತ್ಯುತ್ತಮ ಸ್ಮಾರ್ಟ್ ಕ್ಲಾಸ್ ಪ್ರಶಸ್ತಿ, ಗೊಲ್ಡನ್ [...]

ಪೊಲೀಸ್ – ಸಾರ್ವಜನಿಕರ ನಡುವೆ ಉತ್ತಮ ಸಂಬಂಧವಿದ್ದರೆ ಅಪರಾಧ ಚಟುವಟಿಕೆಗೆ ಕಡಿವಾಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರೆ ಸಮಾಜದಲ್ಲಿ ನಡೆಯುವ ಕೆಲವೊಂದು ಅಹಿತಕರ ಘಟನೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಉತ್ತಮ ಸಂಬಂಧ [...]

ಗಂಗೊಳ್ಳಿ: ಕಡಲ್ಕೊರೆತಕ್ಕೆ ತುತ್ತಾಗಿರುವ ಪ್ರದೇಶಗಳಿಗೆ ಶಾಸಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕಡಲ್ಕೊರೆತಕ್ಕೆ ತುತ್ತಾಗಿರುವ ಗಂಗೊಳ್ಳಿ ಗ್ರಾಮದ ಬ್ಯಾಲಿಕೊಡೇರಿ ಪ್ರದೇಶಕ್ಕೆ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಡಲ್ಕೊರೆತದಿಂದ ಉಂಟಾದ ಹಾನಿಯನ್ನು [...]

ಜೂ25ಕ್ಕೆ ಉಡುಪಿ ಅಜ್ಜರಕಾಡುವಿನಲ್ಲಿ ಹಿ & ಷಿ ಯುನಿಸೆಕ್ಸ್ ಸೆಲೂನ್ ಶುಭಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಗರದ ಅಜ್ಜರಕಾಡುವಿನಲ್ಲಿ ಹಿ & ಷಿ ಯುನಿಸೆಕ್ಸ್ ಸೆಲೂನ್ ಜೂ. 25ರಿಂದ ಶುಬಾರಂಭಗೊಳ್ಳಲಿದೆ. ಅಜ್ಜರಕಾಡು ಆಸ್ಪತ್ರೆ ಎದುರಿನ ಕಾರ್ತಿಕ್ ಕಿಶೋರ್ ಬಿಲ್ಡಿಂಗ್‌ನಲ್ಲಿ ಅತ್ಯಾಕರ್ಷಕ ಸೌಲಭ್ಯಗಳೊಂದಿಗೆ [...]

ಒತ್ತಿನಣೆಯ ಕಾಮಗಾರಿಯ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸಿ. ಬೈಂದೂರು ಗಾಣಿಗ ಸಂಘಟನೆಗಳ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಒತ್ತಿನಣೆಯಲ್ಲಿ ನಡೆದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಸ್ತಿಕಟ್ಟೆಯ ಮನೆಯೊಂದಕ್ಕೆ ಜೇಡಿ ಮಣ್ಣು ನುಗ್ಗಿ ವಾಸಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಊಟ ಹಾಗೂ [...]

ಕಲ್ಲಡ್ಕ ಪ್ರಭಾಕರ ಭಟ್ ಅವರ ನಿಂದನೆ: ಜೂ 20ರಂದು ಬೈಂದೂರಿನಲ್ಲಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಿಂದೂ ಹಿತರಕ್ಷಣಾ ವೇದಿಕೆ ಬೈಂದೂರು ಇದರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ [...]

ಶೇಡಿಮನೆ: ಕಿರುಕುಳಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. [...]