ಸಮುದಾಯದ ಅಭ್ಯುದಯಕ್ಕಾಗಿ ರೋಟರಿ ನೂರಾರು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ: ಡಾ. ಭರತೇಶ್ ಅದಿರಾಜ್
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮುದಾಯದ ಅಭ್ಯುದಯಕ್ಕಾಗಿ ರೋಟರಿ ನೂರಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಸ್ನೇಹ, ಸೇವೆ, ವಿಭಿನ್ನತೆಯಲ್ಲಿ ಏಕತೆಯನ್ನು ಸಾಧಿಸುವುದರೊಂದಿಗೆ ಸಮಾಜದ ಅಭ್ಯುದಯಕ್ಕಾಗಿ ಮುಂದಾಳತ್ವ ವಹಿಸಿಕೊಳ್ಳುವ ಕಾರ್ಯಗಳು ರೋಟರಿ ಮೂಲಕ ನಿರಂತರವಾಗಿ
[...]