ಉದ್ಯಮಿ ಹುಸೇನ್ ಹೈಕಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಸಿಐ ಪುತ್ತೂರು ಆತಿಥೇಯದಲ್ಲಿ ಜರುಗಿದ ರಜತವಿಕಾಸ ಅಭಿವೃದ್ಧಿ ಮತ್ತು ಬೆಳವಣಿಗೆ ವ್ಯವಹಾರ ಸಮ್ಮೇಳನದಲ್ಲಿ ಉದ್ಯಮ, ಸಮಾಜಸೇವಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಜೆಸಿ ಹುಸೇನ್ ಹೈಕಾಡಿ ಅವರಿಗೆ
[...]