Uncategorized

ಬೈಂದೂರು: ಹೈಸ್ಕೂಲ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬೈಂದೂರು: ಸಮೀಪದ ಶಿರೂರು ಕೋಣನಮಕ್ಕಿ ನಿವಾಸಿಯಾಗಿರುವ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಸಮೀಪದ ಅಕೇಶಿಯಾ ಪ್ಲಾಂಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ರತ್ತೂಬಾಯಿ ಜನತಾ ಪ್ರೌಢಶಾಲೆಯ 9ನೇ [...]

ಕೊಡಿ ಹಬ್ಬ: ಸಂಭ್ರಮದಿ ಜರುಗಿದ ಮನ್ಮಹಾರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಬೆಳಗ್ಗೆ [...]

ಖ್ಯಾತ ಚಿತ್ರ ನಿರ್ದೇಶಕ ನಾಗತಿಹಳ್ಳಿಗೆ ಜೇನು ಕಡಿತ. ಕುಂದಾಪುರದ ಖಾಸಗಿ ಆಸ್ಪತ್ರೆ ಗೆ ದಾಖಲು 

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖ್ಯಾತ ಚಿತ್ರ ನಿರ್ದೇಶಕ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಇಂದು ಹೊಸನಗರ ತಾಲೂಕು ನಿಟ್ಟೂರು ಬಳಿಯ ಬಾಮೆ ಎಂಬಲ್ಲಿ ಶೂಟಿಂಗ್ ನಡೆಸುತ್ತಿದ್ದ ವೇಳೆ ಹೆಜ್ಜೆನು [...]

ಬಾಯಿಯಲ್ಲಿ ನೀರೂರಿಸುವ ದೂದ್ ಪೇಡ ತಯಾರಿಸೋದು ಹೇಗೆ?

ಪಾಕ ಪ್ರವೀಣೆ: ಅರ್ಚನ ಬೈಕಾಡಿ. ಹಬ್ಬಗಳು ಬಂತೆಂದರೆ ಸಾಕು ಹಲವಾರು ಬಗೆಯ ಸಿಹಿತಿಂಡಿಗಳು ನೆನಪಾಗುತ್ತವೆ. ಪ್ರತಿ ಹಬ್ಬಕ್ಕೂ ಮನೆಯಲ್ಲಿ ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿ ಸಂಭ್ರಮಿಸಲಾಗುತ್ತದೆ. ಈ ಸಂದರ್ಭದಲ್ಲಿ ತಯಾರಿಸಬಹುದಾದ [...]

ಶೋಷಿತರು ಸಶಕ್ತರಾಗದೇ ಪ್ರಜಾಪ್ರಭುತ್ವದ ಆಶಯ ಈಡೇರದು: ಪತ್ರಕರ್ತ ಜಾನ್ ಡಿ’ಸೋಜಾ

ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕುಂದಾಪುರ: ಶೋಷಿತರು ಮತ್ತು ತುಳಿತಕ್ಕೊಳಗಾದವರಿಗೆ ಸಮಾನತೆ ಕಲ್ಪಿಸಿ ಕೊಡುವಲ್ಲಿ ಸಶಕ್ತರಾಗದಿದ್ದಲ್ಲಿ ಪ್ರಜಾಪ್ರಭುತ್ವದ ಆಶಯಕ್ಕೆ ಯಾವ ಬೆಲೆ ಸಿಕ್ಕಿದಂತಾಗುತ್ತದೆ? ಇದನ್ನು ಸರಿಮಾಡುವ ನಿಟ್ಟಿನಲ್ಲಿ [...]

ಯಕ್ಷಗಾನ-ಬಯಲಾಟ: ಪುಸ್ತಕ ಬಹುಮಾನಕ್ಕೆ ಆಹ್ವಾನ

ಕುಂದಾಪುರ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಮತ್ತು ಘಟ್ಟದಕೋರೆ) ಮೂಡಲಪಾಯ, ಯಕ್ಷಗಾನ ಗೊಂಬೆಯಾಟ (ಸೂತ್ರದ ಮತ್ತು ತೊಗಲುಗೊಂಬೆ) ಶ್ರೀಕೃಷ್ಣಪಾರಿಜಾತ, ಸಣ್ಣಾಟ, ದೊಡ್ಡಾಟ ಇತ್ಯಾದಿ ಕಲಾಪ್ರಕಾರಗಳಲ್ಲಿ 2014 ನೇ [...]

ಶಾರ್ಟ್‌ ಸರ್ಕ್ಯೂಟ್‌: ಎರಡು ರಿಕ್ಷಾ ಬೆಂಕಿಗಾಹುತಿ

ಕುಂದಾಪುರ: ಇಲ್ಲಿನ ಸಂಗಮ್‌ ಬಳಿಯ ಆಟೋ ಗ್ಯಾರೇಜಿನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ದುರಸ್ತಿಗಾಗಿ ಇರಿಸಲಾಗಿದ್ದ ಎರಡು ಆಟೋರಿಕ್ಷಾಗಳಿಗೆ ಬೆಂಕಿ ತಗುಲಿ ಸುಟ್ಟು ಹೋಗಿದ್ದು  ಸುಮಾರು ಒಂದೂವರೆ ಲಕ್ಷ  ರೂ. ಹಾನಿ ಸಂಭವಿಸಿದೆ. ಕೊಲ್ಲೂರು [...]

ಸ್ವಾತಂತ್ರ್ಯೋತ್ಸವ: ಕುಂದಾಪುರ ಆಶ್ರಮ ಶಾಲೆ

ಕುಂದಾಪುರ: ನೆಹರು ಮೈದಾನದಲ್ಲಿರುವ ಆಶ್ರಮ ಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ಹಾಗೂ ಆನ್ಸ್ ಕ್ಲಬ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಆಶ್ರಯದಲ್ಲಿ 69ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಆನ್ಸ್ ಕ್ಲಬ್ ಪೂರ್ವಾಧ್ಯಕ್ಷೆ  ರತ್ನಾ [...]

ಬಾಳೆಗಿಡದ ಮಧ್ಯ ಹೊರಬಂದ ಬಾಳೆಗೊನೆ

ಕುಂದಾಪುರ: ಸಾಮಾನ್ಯವಾಗಿ ಬಾಳೆಗಿಡಗಳ ಮೇಲಿನಿಂದ ಬಾಳೆಗೊನೆ ಬಿಡುವುದನ್ನು ನೋಡಿರುತ್ತೇವೆವ. ಆದರೆ ಗಂಗೊಳ್ಳಿಯ ಶ್ರೀನಿವಾಸ ಹೊಳ್ಳ ಎಂಬುವರ ಬಾಳೆ ತೋಟದಲ್ಲಿ ಬೆಳೆದು ನಿಂತಿರುವ ಬಾಳೆ ಗಿಡವೊಂದರಲ್ಲಿ ಗಿಡದ ಮಧ್ಯದಲ್ಲಿ ಬಾಳೆಗೊನೆ ಬೆಳೆದು ನಿಂತಿದೆ. [...]