ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮವಹಿಸಿ: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕುಪತ್ರವನ್ನು ವಿತರಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
[...]