ಕೋಟತಟ್ಟುವಿನಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಮತದಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆಗಳು ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟತಟ್ಟು ಗ್ರಾಮ ಪಂಚಾಯತ್
[...]