ಬೈಂದೂರು ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಬಿ.ಸಿ. ಗೀತಾ ಅಧಿಕೃತ ಭೇಟಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಂದಿನ ಪೀಳಿಗೆಯನ್ನು ತಿದ್ದುವ ಕೆಲಸ ಮಾಡದಿದ್ದರೆ ಭವಿಷ್ಯದ ಸಮಾಜ ಕಲ್ಪಿಸಿಕೊಳ್ಳುವುದು ಕಷ್ಟ. ಈ ನಿಟ್ಟಿನಲ್ಲಿ ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದ್ದು, ರೋಟರಿ ಜಿಲ್ಲೆಯಿಂದ ಮೌಲ್ಯಾಧಾರಿತ ಶಿಕ್ಷಣ ನೀಡಲು
[...]