ಸಾಂಪ್ರದಾಯಿಕ ನಾಡದೋಣಿಗಳಿಗೆ ಪೂರ್ಣ ಪ್ರಮಾಣದ ಸೀಮೆಎಣ್ಣೆ ಒದಗಿಸಿ – ಬಿ. ನಾಗೇಶ್ ಖಾರ್ವಿ ಆಗ್ರಹ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಔಟ್ ಬೋರ್ಡ್ ಇಂಜಿನ್ ಅಳವಡಿಸಿ ಮೀನುಗಾರಿಕೆ ಮಾಡುವ ಸಾಂಪ್ರದಾಯಿಕ ನಾಡದೋಣಿಗಳಿಗೆ ರಾಜ್ಯ ಸರಕಾರ ಈ ಹಿಂದೆ ಒದಗಿಸುತ್ತಿರುವ ಮಾಸಿಕ ತಲಾ 150 ಲೀಟರ್ ಸೀಮೆಎಣ್ಣೆ ಮಾತ್ರ
[...]