Browsing: ವಿಶೇಷ ವರದಿ

ಎನ್. ಪೂಜಾ ಪಕ್ಕಳ. ಈ ಚಿತ್ರಗಾರನ ಕಲಾಕುಂಚಕ್ಕೆ ಕಣ್ಣ ಮುಂದಿನ ವಸ್ತುಗಳೇ ವಿಷಯಗಳು. ನೈಜತೆ ಮತ್ತು ಜನಜೀವನಕ್ಕೆ ಹತ್ತಿರವಾದ ಚಿತ್ರಗಳನ್ನು ಬರೆಯಬೇಕು ಮತ್ತು ಅವು ನೋಡುಗನನ್ನು ಆಕರ್ಷಿಸುವಂತಿರಬೇಕು…

ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಅರೇ, ಈ ಕಾರ್ಯಕ್ರಮದಲ್ಲೇನಿದೆ ವಿಶೇಷ ಎಂದು ಮೂಗು ಮುರಿಯಬೇಡಿ.  ಕಾರ್ಯಕ್ರಮ ಆಯೋಜಿಸಿದ್ದು ಕನ್ನಡವನ್ನು ತನ್ನ ಉಸಿರಾಗಿಟ್ಟಕೊಂಡು…

ಕುಂದಾಪುರ: ಪಶ್ಚಿಮ ಘಟ್ಟಗಳನ್ನು ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಸರಕಾರವು ಜಾರಿಗೊಳಿಸ ಹೊರಟಿರುವ ಕಸ್ತೂರಿರಂಗನ್ ವರದಿಯ ಕರಿಛಾಯೆ ಮತ್ತೆ ಕುಂದಾಪುರ ತಾಲೂಕಿನ ಗ್ರಾಮಗಳ ಮೇಲೆ ಬಿದ್ದಿದೆ. ವರದಿಯ ವ್ಯಾಪ್ತಿಗೆ…

ಕುಂದಾಪುರ: ಮೈಸೂರು ಹುಲಿ ಎಂಬ ಬಿರುದಾಂಕಿತ ರಾಜ ಹಜರತ್ ಟಿಪ್ಪು ಸುಲ್ತಾನ್ ಜನ್ಮದಿನಾಚರಣೆಯನ್ನು ಕುಂದಾಪುರದ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ…

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಫುರ: ಸುರತ್ಕಲ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಮಡಿದ ವ್ಯಕ್ತಿಯ ಶವವನ್ನು ಬಾರ್ಕೂರು ಬೆಣೆಕುದ್ರುವಿಗೆ ತಂದು ಸಂಸ್ಕಾರ ಮಾಡಿ ದಿನಗಳೇ ಕಳೆದಿತ್ತು. ಆದರೆ…

ಕುಂದಾಪುರ: ನಗರಗಳಲ್ಲಿ ಬದುಕುವ ಉತ್ಸಾಹಿಗಳಿಗೊಂದು ಹೊಸ ಹುರುಪಿ ನೀಡಿ, ಪರಿಸರ ಸಂರಕ್ಷಣೆ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದೊಂದಿಗೆ ಒಂದಿಷ್ಟು ಮಂದಿ ಸೈಕಲ್ ಸವಾರಿಗೆ ಹೊರಟಿದ್ದರು. ಬೆಂಗಳೂರು…

ಕುಂದಾಪುರ: ಭಾರತ ಸರಕಾರದ ಕೇಂದ್ರೀಯ ರಸ್ತೆ ನಿದಿ ಯೋಜನೆಯಿಂದ 2013-14ನೇ ಸಾಲಿನಲ್ಲಿ ಸಿದ್ದಾಪುರ ಹಳ್ಳಿಹೊಳೆ- ಜಡ್ಕಲ್ ರಸ್ತೆ ಅಭಿವೃದ್ಧಿಗೆ ಬರೋಬ್ಬರಿ 2 ಕೋಟಿ ರೂ. ಮಂಜೂರಾಗಿದ್ದು, ಒಟ್ಟು…

ಸುನಿಲ್ ಹೆಚ್. ಜಿ. ಬೈಂದೂರು ಕುಂದಾಪುರ: ಕಾಲ ಉರುಳಿದ ಹಾಗೇ ನಮ್ಮ ಆಸಕ್ತಿಯೂ ಬದಲಾಗುತ್ತದೆ. ಹೊಸತನಕ್ಕೆ ತುಡಿಯುವ ಈ ಬದಲಾವಣೆಯೊಂದಿಗೆ ನಮ್ಮ ಕಲೆ, ಸಂಸ್ಕೃತಿ ಸಂಪ್ರದಾಯಗಳ ಪೈಕಿ…

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕೆಯ ಸನ್ನಿಧಿಯ ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ವಿಧಿ ವಿಧಾಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು 7ನೇ ದಿನಕ್ಕೆ ಕಾಲಿರಿಸಿದೆ . ಅ.22ರ ವಿಜಯದಶಮಿಯ ವಿಜಯಾಚರಣೆ…

ಕುಂದಾಪುರ: ಈಗಂತು ಹೇಳಿ ಕೇಳಿ ಇಂಟರ್‌ನೆಟ್ ಯುಗ. ಎಲ್ಲವೂ ಆನ್‌ಲೈನ್‌ಮಯ. ಸಾಮಾಜಿಕ ತಾಣಗಳ ದೆಸೆಯಿಂದ ದಿನವಿಡೀ ಮೊಬೈಲ್ ಡಾಟ್ ಆನ್ ಆಗಿಯೇ ಇರುತ್ತೆ. ತಿಂಗಳಿಗೋ ನೂರಾರು ರೂಪಾಯಿ…