ವಿಶೇಷ ವರದಿ

ಮಲೀನವಾಗುತ್ತಿದೆ ಪವಿತ್ರ ಚಕ್ರಾನದಿ. ಹೊಳೆ ಪಾತ್ರದಲ್ಲಿ ಬಂದು ಬೀಳುತ್ತಿದೆ ತ್ಯಾಜ್ಯ, ಪ್ರಾಣಿಗಳ ಕಳೆಬರ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಪವಿತ್ರತೀರ್ಥ ಎಂದು ಬೊಗಸೆ ತುಂಬಿಕೊಂಡು ಕಣ್ಣಿಗೆ ಒತ್ತಿಕೊಳ್ಳುತ್ತಿದ್ದ ಚಕ್ರಾನದಿ ನೀರು ಅಪವಿತ್ರ! ಕೈಯಲ್ಲಿ ನೀರು ಮುಟ್ಟಲು ಹೇಸಿಗೆ ಆಗುತ್ತದೆ. ಚಕ್ರಾ ನದಿ ಪಾತ್ರ ತ್ಯಾಜ್ಯಗಳ [...]

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳಗದ್ದೆಯಲ್ಲಿ ಸಾಂಪ್ರದಾಯಿಕ ನಾಟಿ ಕಾರ್ಯ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ನಾಟಿ ಕಾರ್ಯ [...]

8 ಕಂದಮ್ಮಗಳ ಬಲಿ ಪಡೆದ ಮೊವಾಡಿ ಕ್ರಾಸ್ ದುರಂತಕ್ಕೆ 1 ವರ್ಷ. ಬದಲಾಗಿಲ್ಲ ಪರಿಸ್ಥಿತಿ.

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ತ್ರಾಸಿ ಮೊವಾಡಿ ಕ್ರಾಸ್ ಬಳಿ ಭೀಕರ ಅಪಘಾತ ಘಟಿಸಿ ಒಂದು ವರ್ಷ ಸಂದಿದೆ. ಸುರಿಯುತ್ತಿದ್ದ ಮಳೆಯಲ್ಲಿ ಯಮರೂಪಿಯಾಗಿ ಬಂದ ಬಸ್ಸಿಗೆ ಎಂಟು ಶಾಲಾ [...]

ಭತ್ತದ ಕೃಷಿಯಲ್ಲಿ ಹೊಸ ಆವಿಷ್ಕಾರ ‘ಸನ್‌ರೈಸ್ ಪದ್ಧತಿ’. ಕಡಿಮೆ ವಿನಿಯೋಗ, ಶ್ರಮ – ಅಧಿಕ ಇಳುವರಿ!

ಕುಂದಾಪ್ರ ಡಾಟ್ ಕಾಂ ವರದಿ. ಆಧುನಿಕ ಬದುಕಿನ ನಡುವೆ ಲಾಭದಾಯಕವಲ್ಲ ಎಂಬ ಕಾರಣಕ್ಕೆ ಜನರು ಕೃಷಿಯಿಂದ ವಿಮುಖರಾಗುತ್ತಿರುವ ಕಾಲಘಟ್ಟದಲ್ಲಿ ಭತ್ತದ ಕೃಷಿಯನ್ನು ಕಡಿಮೆ ಪರಿಶ್ರಮ, ಕಡಿಮೆ ಗೊಬ್ಬರ, ಕಡಿಮೆ ಬಿತ್ತನೆ ಬೀಜ, [...]

ಬೈಂದೂರು ಹೇನಬೇರಿನ ಅಕ್ಷತಾಳ ಕರಾಳ ನೆನಪಿಗೆ ಎರಡು ವರ್ಷ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ | 17 ಜೂನ್ 2015. ಬೈಂದೂರಿನ ಇತಿಹಾಸದಲ್ಲಿ ಎಂದೂ ಮರೆಯಲಾಗದ ಕರಾಳ ದಿನವದು. ಎಲ್ಲರಂತೆಯೇ ನೂರಾರು ಕನಸು ಹೊತ್ತ [...]

ಬೇಳೂರು: ನೀರಿನಲ್ಲಿ ಕದಡಿಹೋಯ್ತು ತಾಯಿ ಮಕ್ಕಳ ಬದುಕು, ಕೃಷಿ ಪ್ರೀತಿ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಮನೆಯ ತುಂಬೆಲ್ಲಾ ಪಟ ಪಟನೆ ಮಾತನಾಡುತ್ತಾ, ಓದಿನೊಂದಿಗೆ ಕೃಷಿ, ಹೈನುಗಾರಿಕೆಯಲ್ಲಿ ಅತ್ಯುತ್ಸಾಹದಿಂದ ತೊಡಗಿಕೊಂಡು ಕುಟುಂಬಕ್ಕೆ ಒತ್ತಾಸೆಯಾಗಿ ನಿಂತಿದ್ದ ಆ [...]

ಗಂಗೊಳ್ಳಿ ಸರಕಾರಿ ಉರ್ದು ಶಾಲೆ ಉಳಿವಿಗೆ ಪಣತೊಟ್ಟ ಹಳೆ ವಿದ್ಯಾರ್ಥಿಗಳು

ಹತ್ತು ಹಲವು ಸೌಲಭ್ಯಗಳೊಂದಿಗೆ ಉಚಿತ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಕುಂದಾಪ್ರ ಡಾಟ್ ಕಾಂ ವರದಿ.  ಗಂಗೊಳ್ಳಿ: ಸರಕಾರಿ ಶಾಲೆಗಳಿಂದ ಮಕ್ಕಳು ವಿಮುಖರಾಗಿ ಖಾಸಗಿ ಶಾಲೆಗಳತ್ತ ಮುಖಮಾಡುತ್ತಿರುವ ಕಾಲಘಟ್ಟದಲ್ಲಿ ಹಳೆ ವಿದ್ಯಾರ್ಥಿಗಳು ಮಾತ್ರ [...]

ರೇಖಾಗಣಿತದಲ್ಲಿ ಹೊಸ ಸೂತ್ರ ಕಂಡುಹಿಡಿದ ಹೆಮ್ಮಾಡಿಯ ಹುಡುಗ

ತಾಯಿಯ ತಮಾಷೆ ಹೊಸ ಸೂತ್ರಕ್ಕೆ ಪ್ರೇರಣೆ [quote bgcolor=”#ffffff” bcolor=”#dd3333″ arrow=”yes” align=”right”]ಅಮ್ಮಾ ನನ್ನ ಶಿಕ್ಷಕರು ಕೊಟ್ಟಿರುವ ರೇಖಾಗಣಿತದ ಈ ಲೆಕ್ಕದಲ್ಲಿ ಬಾಹುಗಳ ಸಂಖ್ಯೆ ಕಂಡುಹಿಡಿಯಲು 2 ಸೂತ್ರಗಳ ಬದಲು ಒಂದೇ [...]

ವಕ್ವಾಡಿ ಗುರುಕುಲ ಪದವಿಪೂರ್ವ ಮಹಾವಿದ್ಯಾಲಯ: ವಿದ್ಯಾರ್ಥಿಗಳಿಗೆ ಅವಕಾಶಗಳ ಆಗರ!

ಕುಂದಾಪ್ರ ಡಾಟ್ ಕಾಂ ವರದಿ | ಶಿಕ್ಷಣದ ಮೂಲ ಉದ್ದೇಶ ವಿಕಾಸ. ಪ್ರಸ್ತುತ ಬದಲಾವಣೆಗೆ ತಕ್ಕಂತೆ ಅಗತ್ಯ ಶಿಕ್ಷಣ ಮಾದರಿಯನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡು ವಿಕಾಸದೆಡೆಗೆ ದೃಷ್ಠಿಕೋನವನ್ನಿರಿಸಿಕೊಂಡು ರೂಪುಗೊಂಡ ಬಾಂಡ್ಯ ಶಿಕ್ಷಣ ಸಂಸ್ಥೆಯ [...]

ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ಮಕ್ಕಳ ಸರ್ವತೋಮುಖ ವಿಕಾಸದ ದಿಕ್ಸೂಚಿ

ಕುಂದಾಪ್ರ ಡಾಟ್ ಕಾಂ ವರದಿ | ಸುತ್ತಲೂ ಗಿಡಮರಗಳಿಂದ ಕಂಗೊಳಿಸುವ ಪ್ರಶಾಂತ ಪರಿಸರದ ನಡುವೆ ಪ್ರಾಚೀನ ಮಾದರಿಯ ಶಿಕ್ಷಣ ಪದ್ದತಿಯನ್ನು ನೆನಪಿಸುವ ಸುಂದರ ವಾತಾವರಣ. ಇದರ ನಡುವೆ ಆಧುನಿಕ ಶಿಕ್ಷಣದ ಎಲ್ಲಾ [...]