
ಆಸ್ಪತ್ರೆಯಲ್ಲಿದ್ದುಕೊಂಡೇ ಓದಿ ಎಸ್‌ಎಸ್‌ಎಲ್‌ಸಿಯಲ್ಲಿ 580 ಅಂಕ ಪಡೆದ ಶ್ರಾವ್ಯಾ!
ಪ್ರಕೃತಿ ವಿಕೋಪ ಸಂತೃಸ್ತರ ನೆರವಿಗೆ ನಿಂತಿದ್ದ ಬಾಲಕಿ ಈಗ ಅಸಹಾಯಕಿ ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ತಾಲೂಕು ಹಕ್ಲಾಡಿ ಗ್ರಾಮದ ಬಗ್ವಾಡಿಯ ಈ ಯುವತಿ ಅನಾರೋಗ್ಯದ ನಡುವೆಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಿ
[...]