
ಸುವರ್ಣ ಮಹೋತ್ಸವದ ಸಿದ್ದತೆಯಲ್ಲಿ ಭಂಡಾರ್ಕಾರ್ಸ್ ಕಾಲೇಜು
ಉನ್ನತ ಶಿಕ್ಷಣವೆಂಬುದು ಕನಸಿನ ಮಾತಾಗಿದ್ದ ಕಾಲಘಟ್ಟದಲ್ಲಿ ಕುಂದಾಪುರದ ನಾಗರಿಕರಲ್ಲೊಂದು ಕಾಲೇಜೊಂದನ್ನು ಆರಂಭಿಸುವ ಬಯಕೆ ಹುಟ್ಟಿ, ಅಂದು ಅಕಾಡೆಮಿ ಆಫ್ ಜನರಲ್ ಎಜುಕೆಶನ್ನ ಡಾ| ಟಿ.ಎಂ.ಎ.ಪೈ ಹಾಗೂ ಕುಂದಾಪುರದಲ್ಲಿ ಹುಟ್ಟಿ ಬಹ್ರೇನಿನಲ್ಲಿ ವೈದ್ಯರಾಗಿದ್ದ
[...]