ವಿಶೇಷ ವರದಿ

ಸ್ವಂತ ಸೂರು ನಿರ್ಮಿಸುವ ಕನಸು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಸಾಕಾರ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೆಮ್ಮದಿಯಿಂದ ವಾಸಿಸಲು ಸುಸಜ್ಜಿತ ಸೂರು ನಿರ್ಮಿಸಿಕೊಳ್ಳಬೇಕೆಂಬ ಹಂಬಲವೊಂದು ಆ ಕುಟುಂಬಕ್ಕೆ ಗಗನಕುಸುಮವಾಗಿದ್ದ ಹೊತ್ತಿನಲ್ಲಿ, ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮಾನವೀಯ ನೆರವು ಅವರ [...]

ಡಿಸೆಂಬರ್ ಅಂತ್ಯದೊಳಗೆ ತ್ಯಾಜ್ಯ ನಿರ್ವಹಣೆಯಲ್ಲಿ ಸಂಪೂರ್ಣ ಯಶಸ್ಸಿನ ಗುರಿ: ಸಿಇಓ ಪ್ರೀತಿ ಗೆಹಲೋತ್

ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ಡಿಸೆಂಬರ್ 2020 ರೊಳಗೆ ಜಿಲ್ಲೆಯ ಎಲ್ಲಾ 158 ಗ್ರಾಮ ಪಂಚಾಯತ್ ಗಳಲ್ಲಿ ಎಸ್.ಎಲ್.ಆರ್.ಎಂ ಘಟಕಗಳನ್ನು ಆರಂಭ ಮಾಡುವ ಮೂಲಕ ಉಡುಪಿ ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ [...]

ಕೊಲ್ಲೂರು-ಕೊಡಚಾದ್ರಿ ರೋಪ್‌ವೇ ನಿರ್ಮಾಣಕ್ಕೆ ಸಿದ್ಧತೆ. ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಭಾಷ್ಯ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೊಲ್ಲೂರು-ಕೊಡಚಾದ್ರಿಯನ್ನು ಸುಲಭವಾಗಿ ಸಂಪರ್ಕಿಸಬಹುದಾದ ಮಹತ್ವಾಕಾಂಕ್ಷಿಯ ರೋಪ್-ವೇ ಯೋಜನೆಯ ಜಾರಿಗೆ ಸಿದ್ದತೆ ನಡೆಯುತ್ತಿದೆ. ಅದು ಅನುಷ್ಠಾನಗೊಂಡರೆ ಕರಾವಳಿಯ ಮೊದಲ ರೋಪ್-ವೇ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದು, ಬೈಂದೂರು [...]

ಕಲ್ಪರಸ: ಕುಂದಾಪುರದಲ್ಲಿ ರಾಜ್ಯದ ಎರಡನೇ ನೀರಾ ಘಟಕ

ಕುಂದಾಪ್ರ ಡಾಟ್ ಕಾಂ ವರದಿ . ಕುಂದಾಪುರ: ಹಾಲಿನ ಉತ್ಪನ್ನದ ರೀತಿಯಲ್ಲಿಯೇ, ತೆಂಗಿನ ಮರದ ಈ ಉತ್ಪನ್ನವೊಂದು ಸದ್ಯದಲ್ಲಿಯೇ ಮಾರುಕಟ್ಟೆಗೆ ಬರಲಿದೆ. ನೀರಾ, ಸೇಂದಿ, ಕಳ್ಳು ಎನ್ನುವ ಥರಹೇವಾರಿ ಹೆಸರಲ್ಲಿ ಗುರುತಿಸಿಕೊಂಡ [...]

ಬೈಂದೂರು ಪಟ್ಟಣ ಪಂಚಾಯತಿಗೆ ಸಚಿವ ಸಂಪುಟ ಸಭೆಯಲ್ಲಿ ಅಸ್ತು. ಲಾಭ-ನಷ್ಟದ ಲೆಕ್ಕಚಾರ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು,ಜೂ.12: ಬೈಂದೂರು, ಯಡ್ತರೆ ಹಾಗೂ ಪಡುವರಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ ಬೈಂದೂರನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾಪಕ್ಕೆ ರಾಜ್ಯ [...]

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಮನೆಗೆ ತೆರಳಿ ಪಾಠ ಮಾಡಿದ ಮಾದರಿ ಶಿಕ್ಷಕ ಬಾಬು ಶೆಟ್ಟಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಈ ಭಾರಿ ಲಾಕ್‌ಡೌನ್‌ನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಂದೂಡಲಾಗಿತ್ತು. ಆದರೆ ತನ್ನ ವಿದ್ಯಾರ್ಥಿಗಳ ಕಲಿಕೆಗೆ ತೊಡಕಾಗಬಾರದೆಂಬ ಈ ಶಿಕ್ಷಕನ ಸದಾಶಯ ಮಾತ್ರ ಪೋಸ್ಟ್‌ಪೋನ್ ಆಗಿರಲಿಲ್ಲ. ವಿದ್ಯಾರ್ಥಿಗಳೊಂದಿಗೆ [...]

ವಂಡ್ಸೆ ಸ್ವಾವಲಂಬನಾ ಕೇಂದ್ರದ ಮಹಿಳೆಯರಿಂದ ಸಿದ್ಧಗೊಳ್ಳುತ್ತಿದೆ ಬಟ್ಟೆಯ ಮಾಸ್ಕ್‌ಗಳು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಎಲ್ಲಡೆ ಲಾಕ್‌ಡೌನ್ ಜಾರಿಯಾಗಿ ಕೊರೋನಾ ವಿರುದ್ಧ ಹೋರಾಟಕ್ಕಿಳಿದ ಸಂದರ್ಭ ವಂಡ್ಸೆ ಗ್ರಾಮ ಪಂಚಾಯತಿಯ ಸ್ವಾವಲಂಬನಾ ಕೇಂದ್ರದ ಮಹಿಳೆಯರೂ ಇದಕ್ಕೆ ಸಾಥ್ ನೀಡಿದ್ದಲ್ಲದೇ ಸಾವಿರಾರು ಬಟ್ಟೆಯ [...]

ಕುಂದಾಪುರದಲ್ಲಿ ರಾಜ್ಯದ ಮೊದಲ ಗಂಟಲು ದ್ರವ ಮಾದರಿ ಸಂಗ್ರಹ ಸಂಚಾರಿ ಘಟಕ ಆರಂಭ

ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜ್ಯದಲ್ಲಿಯೇ ಮೊದಲ ಭಾರಿಗೆ ಗಂಟಲು ದ್ರವ ಮಾದರಿ ಸಂಗ್ರಹ ಸಂಚಾರಿ ಘಟಕ ಕುಂದಾಪುರದಲ್ಲಿ ಸಿದ್ಧಗೊಂಡಿದ್ದು, ಗ್ರಾಮ ಮಟ್ಟದಲ್ಲಿ ಸುರಕ್ಷಿತವಾಗಿ ಕಾರ್ಯಾಚರಿಸಲು [...]

ಹುಟ್ಟೂರಿನ ಜನರ ನೀರಿನ ದಾಹ ತಣಿಸುತ್ತಿರುವ ಜಲದಾತ ಗೋವಿಂದ ಬಾಬು ಪೂಜಾರಿ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಆ ಊರಲ್ಲಿ ಒಂದೆಡೆ ಉಪ್ಪು ನೀರಿನ ಸಮಸ್ಯೆ, ಜೊತೆಗೆ ಹೆಚ್ಚುತ್ತಿರುವ ಬೇಸಿಗೆಯ ಕಾವು. ಕುಡಿಯುವ ನೀರಿಗಾಗಿ ನಿತ್ಯವೂ [...]

ಪ್ರತಿಫಲಾಪೇಕ್ಷೆಯಿಲ್ಲದೇ ಸಾರ್ವಜನಿಕರ ಸೇವೆಯಲ್ಲಿ ಕೋರೊನಾ ಸೈನಿಕರು

ಕುಂದಾಪ್ರ ಡಾಟ್ ಕಾಂ ವರದಿ. ಉಡುಪಿ: ಬ್ರಹ್ಮಾವರದಲ್ಲಿನ ಮನೆಯಲ್ಲಿ ಇಬ್ಬರೇ ಇರುವ ವೃದ್ಧ ದಂಪತಿ, ಲಾಕ್ ಡೌನ್ ಕಾರಣ ಅಂಗಡಿಗಳು ಕ್ಲೋಸ್, ಮನೆಯಿಂದ ಹೊರ ಹೋಗುವ ಹಾಗಿಲ್ಲ, ಗಂಡನಿಗೆ ಸಕ್ಕರೆ ಕಾಯಿಲೆ [...]