ವಿಶೇಷ ವರದಿ

ಮಾಡುವ ಕಾರ್ಯ ಭಿನ್ನ, ನ್ಯಾಯಸಮ್ಮತವಾಗಿದ್ದರೆ ಆತ್ಮತೃಪ್ತಿ: ಡಾ. ರಘು ನಾಯ್ಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ಕೆಲಸವಿರಲಿ ಅದನ್ನು ಜವಾಬ್ದಾರಿಯುತವಾಗಿ ನಿಭಾಯಿಸುವುದು, ಅದನ್ನು ಮತ್ತಷ್ಟು ಉತ್ತಮಗೊಳಿಸುವುದು ಮತ್ತು ನ್ಯಾಯಸಮ್ಮತವಾಗಿರುವಂತೆ ನೋಡಿಕೊಳ್ಳುವುದು ಬಹುಮುಖ್ಯವಾಗಿದ್ದು, ಈ ಮೂರು ಅಂಶಗಳು ಸಸೂತ್ರವಾಗಿ ನಡೆದರೆ ಮಾಡುವ [...]

ವಿಶ್ವ ಆರ್ಥಿಕ ವೇದಿಕೆ ಅಧಿವೇಶನದಲ್ಲಿ ರಾಜ್ಯ ತಂಡದ ಜತೆ ಕಿರಿಮಂಜೇಶ್ವರದ ಅಪರ್ಣಾ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸ್ವಿಟ್ಸರ್ಲಂಡ್‌ನ ದಾವೋಸ್‌ನಲ್ಲಿ 21ರಿಂದ 24ರ ವರೆಗೆ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ೫೦ನೆ ವಾರ್ಷಿಕ ಅಧಿವೇಶನದಲ್ಲಿ ಭಾಗವಹಿಸಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು [...]

ಬೈಂದೂರಿನ ರತ್ತುಬಾಯಿ ಜನತಾ ಪ್ರೌಢಶಾಲೆಗೆ ಸುವರ್ಣ ಸಂಭ್ರಮ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ನುಡಿ ಬೈಂದೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ನಿಜಾರ್ಥದಲ್ಲಿ ಸಾಕಾರಗೊಳ್ಳುವ ದಿನಗಳು [...]

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳ, ಎಷ್ಟೊಂದು ಸುಂದರ

ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು ಭಾಗದ ಕಂಬಳಗಳ ಪೈಕಿ ತಗ್ಗರ್ಸೆ ಕಂಬಳಕ್ಕೆ ತನ್ನದೇ ಆದ ಹೆಸರಿದೆ. ನೂರಾರು ವರ್ಷಗಳು ಇತಿಹಾಸ ಹೊಂದಿರುವ ಈ ಸಾಂಪ್ರದಾಯಿಕ ಕಂಬಳವು ತಗ್ಗರ್ಸೆ ಕಂಠದಮನೆ ಕುಟುಂಬಸ್ಥರಿಗೆ [...]

ವಿದ್ಯಾರ್ಥಿಗಳ ಕಲಿಕೆಯ ಹಬ್ಬವಾಗುತ್ತಿದೆ ಮಕ್ಕಳ ವಿಜ್ಞಾನ ಹಬ್ಬ

ಕುಂದಾಪ್ರ ಡಾಟ್ ಕಾಂ ವರದಿ. ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಅಭಿಯಾನ ಮತ್ತು ಭಾರತ ಜ್ಞಾನ ವಿಜ್ಞಾನ ಸಮಿತಿ ಜೊತೆಯಾಗಿ ರಾಜ್ಯದ ೬೨೩ ಕ್ಲಸ್ಟರ್ ಗಳಲ್ಲಿ ಮಕ್ಕಳ ವಿಜ್ಞಾನ ಹಬ್ಬವನ್ನು ಸಂಘಟಿಸುತ್ತಿವೆ. [...]

ಕುಂದಾಪುರದಲ್ಲಿ ರೇಖೆಗಳ ಕಲರವ. ನ.23ರಿಂದ ಕಾರ್ಟೂನು ಹಬ್ಬ

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಒಂದೇ ನೋಟಕ್ಕೆ ಮನತುಂಬಿದ ನಗು ಇಲ್ಲವೇ ಸೆಡವು. ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿ [...]

ಬೈಂದೂರು ಸೋಮೇಶ್ವರ ಬೀಚ್‌ಗೆ ತೂಗು ಸೇತುವೆ, ಸೀವಾಕ್

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಬೈಂದೂರು ತಾಲೂಕು ಪಡುವರಿ ಗ್ರಾಮದ ಸೋಮೇಶ್ವರ ಬೀಚ್ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ ಮೊದಲ ಹಂತದ ಅನುದಾನ ಮಂಜೂರಾಗಿದ್ದು, ಸೋಮೇಶ್ವರದಲ್ಲಿ [...]

ಅಪ್ಪಟ ಕುಂದಾಪ್ರದ ಬ್ರ್ಯಾಂಡ್ ಊರ್ಮನಿ ಅಂಗಡಿ’ಗೆ ಜಗದಗಲ ಬೇಡಿಕೆ

ಕುಂದಾಪ್ರ ಡಾಟ್ ಕಾಂ ವರದಿ. ಈಗ ಆನ್ಲೈನ್ ಶಾಪಿಂಗ್ ಭರಾಟೆ ಹೆಚ್ಚಿದೆ. ಯುವಜನರು ಆನ್ಲೈನ್ ಮೂಲಕವೇ ತಮಗೆ ಬೇಕಾದ್ದನ್ನು ಕೊಳ್ಳಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಅದೇ ಆನ್ಲೈನ್ ಮೂಲಕ ತನ್ನೂರಿನ ತಿಂಡಿಗಳು, [...]

ಕತಾರ್‌ನಲ್ಲಿ ಕನ್ನಡದ ಕಂಪು ಪಸರಿಸುತ್ತಿರುವ ಸುಬ್ರಹ್ಮಣ್ಯ ಹೆಬ್ಬಾಗಿಲು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ/ಕತಾರ್: ಎಲ್ಲಾದರೂ ಇರು. ಎಂತಾದರೂ ಇರು. ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಕವಿವಾಣಿಯಂತೆ ಉದ್ಯೋಗಕ್ಕಾಗಿ ತಾನು ನೆಲೆನಿಂತ ದೇಶದಲ್ಲಿಯೇ ಕನ್ನಡದ ಕಂಪನ್ನ ಪಸರಿಸುತ್ತಾ, ಹೊರದೇಶದ ಕನ್ನಡಿಗರಲ್ಲಿನ [...]

ಹೈದರಾಬಾದಿನಲ್ಲಿ ಪೂಜಿಪ ಕುಂದಾಪುರದ ಗಣಪ!

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಸರ್ವರೂ ಪೂಜಿಪ ಗಣಪತಿಯ ವಿಗ್ರಹಗಳಿಗೆ ಎಲ್ಲೆಡೆಗೂ ಬಹು ಬೇಡಿಕೆ. ವೈವಿಧ್ಯಮಯ ವಿನ್ಯಾಸದ, ವಿವಿಧ ಗಾತ್ರದ ಗಣಪನ ಮೂರ್ತಿಗಳು [...]