ಚುನಾವಣಾ ಬಹಿಷ್ಕಾರ ಮುಂದಾದ ಜನ. ಮನವೊಲಿಸಿದ ಪೌರಾಡಳಿತ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ನಾಲ್ಕೈದು ಕುಟುಂಬಗಳು ಕಳೆದ ಕೆಲವಾರು ವರ್ಷದಿಂದ ತ್ಯಾಜ್ಯದ ಕೊಂಪೆ, ವಿಪರೀತ ವಾಸನೆಯಿಂದ ಬಾಯಿಗೆ ತುತ್ತು
[...]
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಆಧುನಿಕತೆಯತ್ತ ಮುಖಮಾಡಿರುವ ಮಾನವರು ತಮ್ಮ ಸಂಸ್ಕೃತಿ-ಸಂಪ್ರದಾಯಗಳನ್ನು ಮರೆತು ನಡೆಯುತ್ತಿರುವ ಹೊತ್ತಿನಲ್ಲಿಯೂ ಮರಾಠಿ, ಗೊಂಡ ಸಮುದಾಯದ ಹೋಳಿಕುಣಿತ ಹಾಗೂ ಹೊಳಿ
[...]
ವಿಶ್ವನಾಥ ನಾಯ್ಕ್ ಬೆಳ್ವೆ || ಕುಂದಾಪ್ರ ಡಾಟ್ ಕಾಂ ವಿಶೇಷ ಲೇಖನ ಕುಂದಾಪುರ: ಫಾಲ್ಗುಣ ಮಾಸದ ಹೋಳಿ ಹುಣ್ಣಿಮೆ ಮತ್ತೆ ಬರುತ್ತಿದೆ. ಕುಡುಬಿ ಸಮುದಾಯದ ಹೋಳಿ ಆಚರಣೆಯ ಪರ್ವಕಾಲವದು. ಅವಿಭಜಿತ ದಕ್ಷಿಣ ಕನ್ನಡ
[...]
ಕುಂದಾಪ್ರ ಡಾಟ್ ಕಾಂ ಲೇಖನ. ಮೊರೆತು ನಿಲುವೆ ಏಕ ಮಾವ ಅಳಿಯನಲ್ಲವೇ.. ಉರಿವುದೊಂದೇ ದೀಪವಾದರೂ.. ಎರಡಾಗುತ..ಮೂರಾಗುತ.. ಕರೆಸಿ ಕೊಲುವೆ ಏಕೆ ಮಾವ ಅಳಿಯನಲ್ಲವೇ ಎಂಬ ಪದ್ಯಗಳಿಗೆ ಹಾಲುಗಲ್ಲದ ಮಕ್ಕಳ ನೃತ್ಯಾಭಿನಯಕ್ಕೆ ತಲೆ
[...]
ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿಸುವಂತೆ ಆಗ್ರಹ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರ ಪರ ಟ್ವೀಟರನಲ್ಲಿ ಬಿಜೆಪಿ ಕಾರ್ಯಕರ್ತರು ಧ್ವನಿಯೆತ್ತಿದ್ದು, ಈ ಭಾರಿ
[...]
ಕುಂದಾಪ್ರ ಡಾಟ್ ಕಾಂ ಲೇಖನ ಕುಂದಾಪುರ: ಕುಂದಗನ್ನಡ ಕಂಪನ್ನು ನಾಡಿನಾದ್ಯಂತ ಪಸರಿಸಿದ ಖ್ಯಾತ ಲೇಖಕಿ ವೈದೇಹಿ ಅವರ ಕೃತಿಯಾಧಾರಿತ “ಅಮ್ಮಚ್ಚಿಯೆಂಬ ನೆನಪು” ಕುಂದಗನ್ನಡದ ಸಿನೆಮಾ ನ.1ರಂದು ತೆರೆಗೆ ಬರುತ್ತಿದೆ. ಚಂಪಾ. ಪಿ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಮಲೇಷಿಯಾದಲ್ಲಿ ಜರುಗಿದ 32ನೇ ಮಲೇಷಿಯನ್ ಅಂತರಾಷ್ಟ್ರೀಯ ಒಪನ್ ಮಾಸ್ಟರ‍್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬೆಳ್ಳೆ ಸರಕಾರಿ ಹೌಸ್ಕೂಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ,
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪರಿಸರದ ಹಸಿರು ಕ್ಷೀಣಿಸಿ ಜನರ ಬದುಕಿನ ಮೇಲೆ ಆಗುತ್ತಿರುವ ದುಷ್ಪರಿಣಾಮ ತಡೆಯಲು ಪರಿಸರ ಪ್ರೇಮಿಗಳು ನಡೆಸುತ್ತ ಬಂದಿರುವ ವಿವಿಧ ಅಭಿಯಾನಗಳ ಸಾಲಿಗೆ ಇದೀಗ ಬೀಜಗಣಪ
[...]
ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಅಜ್ಜನಿಂದ ಬಳುವಳಿಯಾಗಿ ಬಂದ ಕಲೆ ಮೊಮ್ಮಕ್ಕಳ ಕೈಯಲ್ಲಿ ಇಂದಿಗೂ ಮೂರ್ತರೂಪ ಪಡೆಯುತ್ತಿದೆ. ನೂರಾರು ವರ್ಷಗಳಿಂದಲೂ ನಡೆದು ಬಂದ
[...]
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಪುರಸಭೆಯಲ್ಲಿ ೨೩ ವಾರ್ಡುಗಳ ಪೈಕಿ ೧೪ ವಾರ್ಡುಗಳನ್ನು ತನ್ನ ತೆಕ್ಕೆಗೆ ಸೇರಿಸಿಕೊಂಡು ಬೀಗಿದ್ದ ಬಿಜೆಪಿ ಪಕ್ಷಕ್ಕೆ ಬಹುಮತ ಬಂದಿದ್ದರೂ ಪುರಸಭೆಯ ಅಧಿಕಾರ ಹಿಡಿಯಲು ವಿಫಲವಾಗಿದೆ.
[...]