ವಿಶೇಷ ವರದಿ

ಮರವಂತೆಯಲ್ಲಿ ಬಾಲ ಕಲಾವಿದರ ಯಕ್ಷ ಪ್ರತಿಭೆ ಅನಾವರಣ

ಕುಂದಾಪ್ರ ಡಾಟ್ ಕಾಂ ಲೇಖನ. ಮೊರೆತು ನಿಲುವೆ ಏಕ ಮಾವ ಅಳಿಯನಲ್ಲವೇ.. ಉರಿವುದೊಂದೇ ದೀಪವಾದರೂ.. ಎರಡಾಗುತ..ಮೂರಾಗುತ.. ಕರೆಸಿ ಕೊಲುವೆ ಏಕೆ ಮಾವ ಅಳಿಯನಲ್ಲವೇ ಎಂಬ ಪದ್ಯಗಳಿಗೆ ಹಾಲುಗಲ್ಲದ ಮಕ್ಕಳ ನೃತ್ಯಾಭಿನಯಕ್ಕೆ ತಲೆ [...]

ಬೈಂದೂರಿನಲ್ಲಿ ಓಂ ಮಹಾವೀರ ಅಪಾರ್ಟ್‌ಮೆಂಟ್ 2ನೇ ಹಂತದ ಕಟ್ಟಡ ನಿರ್ಮಾಣಕ್ಕೆ ಸಿದ್ದತೆ

ಕುಂದಾಪ್ರ ಡಾಟ್ ಕಾಂ. ಬೈಂದೂರಿನಲ್ಲಿಯೇ ಪ್ರಥಮ ಭಾರಿಗೆ ಶ್ರೀ ಸೌಪರ್ಣಿಕಾ ಡೆವೆಲಪರ‍್ಸ್ ಹಾಗೂ ಮಹಾವೀರ ಕನ್ಸ್ಟ್ರಕ್ಷನ್ಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಸರ್ವ ಸುಸಜ್ಜಿತವಾದ ವಸತಿ ಸಮುಚ್ಚಯದ ಒಂದನೇ ಹಂತದ ಅಪಾರ್ಟ್‌ಮೆಂಟ್‌ನ ಎಲ್ಲಾ [...]

ಮಂದಾರ್ತಿ ಮೇಳ: ದಾಖಲೆಯ 14 ಸಾವಿರ ಆಟ ಬುಕ್‌ ಬುಕ್ಕಿಂಗ್‌!

ಕುಂದಾಪ್ರ ಡಾಟ್ ಕಾಂ ವರದಿ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದು. ಕರಾವಳಿಯ ಗಂಡುಕಲೆ ಯಕ್ಷ ಗಾನ ಅಮ್ಮನವರಿಗೆ ಸಲ್ಲಿಸುವ ಪ್ರಸಿದ್ಧ ಸೇವೆ. ಬೆಳಕಿನ ಸೇವೆ ಎಂದೂ [...]

ನಮ್ಮೂರಿನ ಚಂದದ ಕೊಡಿಹಬ್ಬ ನೋಡ ಬನ್ನಿ…

ಕುಂದಾಪ್ರ ಡಾಟ್ ಕಾಂ ಲೇಖನ. ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಕೊಡಿ ಹಬ್ಬದ ಸಂಭ್ರಮಕ್ಕೆ ಸಕಲ ಸಿದ್ಧತೆ ನಡೆದಿದೆ. ಕೋಟೇಶ್ವರ ಒಂದು ಪುರಾಣ ಪ್ರಸಿದ್ಧ ಕ್ಷೇತ್ರ. ಇಲ್ಲಿಯ [...]

ಎರಡು ದಶಕ ಕಳೆದರೂ ಈಡೇರದ ಹಟ್ಟಿಕುದ್ರು ಸಂಪರ್ಕ ಸೇತುವೆ ಕನಸು

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಹಟ್ಟಿಕುದ್ರು ಜನರ ಬಹುದಿನಗಳ ಕನಸು ಹಟ್ಟಿಕುದ್ರು-ಬಸ್ರೂರು ಸಂಪರ್ಕ ಸೇತುವೆ ನೆನೆಗುದಿಗೆ ಬಿದ್ದಿದೆ. ಮೂಲಭೂತ ಸೌಕರ್ಯಗಳಿಗಾಗಿ ಬಸ್ರೂರನ್ನೇ ಅವಲಂಬಿಸಿರುವ ಹಟ್ಟಿಕುದ್ರು ಕಳೆದ ಎರಡು ದಶಕಗಳಿಂದ ಬಸ್ರೂರು-ಸಂಪರ್ಕ [...]

ಕನ್ನಡ ಮಂತ್ರದೊಂದಿಗೆ ಸಪ್ತಪದಿ ತುಳಿದ ಪತ್ರಕರ್ತ ಅರುಣಕುಮಾರ್ – ಬಿಂದು ಜೋಡಿ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಹಿಂದೂ ಧರ್ಮದಲ್ಲಿ ಮದುವೆ ಎಂದ ಮೇಲೆ ಸಂಭ್ರಮ ಸಡಗರದೊಂದಿಗೆ ವಾದ್ಯ, ಪುರೋಹಿತರ ಸಂಸ್ಕೃತ ಮಂತ್ರ ಪಠಣ ಸರ್ವೇಸಾಮಾನ್ಯ. ಆ ಸಂಭ್ರಮವೆನ್ನುವುದು ವಧುವರರ ಪಾಲಿಗೆ ವಿಶಿಷ್ಟವಾದದ್ದು. [...]

ಉಪ್ಪಿನಕುದ್ರು ಗೊಂಬೆಗೆ ಮೆಸ್ಕಾಂ ಸೂತ್ರ…! ಗೊಂಬೆಯಾಟ ಅಕಾಡೆಮಿಗೆ ತಪ್ಪದ ಕಿರಿಕಿರಿ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಗೆ ಮೊದಲು ಸೂತ್ರ ಹಿಡಿದು ಕುಣಿಸಿದ್ದು ಸಿಆರ್‌ಝಡ್ ನಿಯಮ. ನಂತರ ಸಾರಿಗೆ ಇಲಾಖೆ ಒಂದು ವರ್ಷ ಸೂತ್ರ ಕೈಗೆ ತೆಗೆದುಕೊಂಡಿತು. ಪ್ರಸಕ್ತ ಉಪ್ಪಿನಕುದ್ರು [...]

ಕುಂದಾಪುರದಲ್ಲಿ ಮೂರು ದಿನ ನಗುವಿನ ಚಾಟಿ ಚಟಾಕಿಯ ಕಲರವ – ಕಾರ್ಟೂನು ಹಬ್ಬ

ಕುಂದಾಪ್ರ ಡಾಟ್ ಕಾಂ ಲೇಖನ. ಒಂದೇ ನೋಟಕ್ಕೆ ಮನತುಂಬಿದ ನಗು, ಒಮ್ಮೊಮ್ಮೆ ಸೆಡವು, ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿಗೊಂದು ಚಾಟಿ. ಜನಸಾಮಾನ್ಯನಿಗೆ ನಗುವಿನ ಚಟಾಕಿ. [...]

ಕನ್ನಡಕ್ಕಾಗಿ ಉಡುಪಿಯಿಂದ ಕುಂದಾಪುರಕ್ಕೆ ನಡಿಗೆ! ಸಾಹಿತ್ಯ ಉಳಿವಿಗಾಗಿ ಸಂದೇಶ ಪಾದಯಾತ್ರೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೆಚ್ಚು ಓದಿಕೊಂಡಿಲ್ಲ.. ಕುಲಕಸಬು ಮರಗೆಲಸ.. ಮಾಡುತ್ತಿರುವುದು ಸೆಂಟರಿಂಗ್ ಕೆಲಸ. ಇಷ್ಟೆಲ್ಲಾ ಇದ್ದರೂ ಯುವಕನ ಹೃದಯ ಕನ್ನಡ ಮನಸ್ಸು. ಸಾಹಿತ್ಯ! ಕನ್ನಡ ರಾಜ್ಯೋತ್ಸವದಂದು ಯುವಕ ನಾಡು [...]

ಭಕ್ತಿ ದೇಗುಲದ ಮುಂದೆ ಜ್ಞಾನ ದೇಗುಲ ತೆರೆದ ರೋಟರಿ ಕ್ಲಬ್ ಕುಂದಾಪುರ ಸನ್‌ರೈಸ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಖಾರ್ವಿ ಸಮಾಜದ ಆರಾಧ್ಯ ದೇವರು ಶ್ರೀ ಮಹಾಕಾಳಿ. ಸಂಕೀರ್ತನೆ, ಪೂಜೆ, ಆರಾಧನೆಯ ಮೂಲಕ ಭಕ್ತಿ ಜ್ಞಾನವನ್ನು ತುಂಬಿದ ಕೀರ್ತಿ ಇಲ್ಲಿಯದು. ಈ ಕೀರ್ತಿಗೆ ಇನ್ನೊಂದು [...]