
ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು 21 ದಿನಗಳ ಒಳಗಾಗಿ ಕಡ್ಡಾಯವಾಗಿ ಸೂಕ್ತ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ
[...]