ಎಲ್ಲಿ ಏನು

ಕೇಂದ್ರ ಸರ್ಕಾರದ ‘ನಾರಿ ಶಕ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮುಂದಿನ ವರ್ಷ ಮಾರ್ಚ್ 8 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ 2015-16 ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರದಾನ ಮಾಡುವ ‘ನಾರಿ ಶಕ್ತಿ’ ಪುರಸ್ಕಾರ ಪ್ರಶಸ್ತಿಗಳಿಗಾಗಿ ಅರ್ಹ ವ್ಯಕ್ತಿ [...]

ಶ್ರೀಕೃಷ್ಣಜನ್ಮಾಷ್ಟಮಿ ಛಾಯಾಚಿತ್ರ ಸ್ಪರ್ಧೆ

ಉಡುಪಿ: ಉಡುಪಿಯಲ್ಲಿ ಸೆ. 5 ಮತ್ತು 6ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಹಬ್ಬದ ಅಂಗವಾಗಿ ಉಡುಪಿ ಪ್ರಸ್‌ ಫೊಟೋಗ್ರಾಫ‌ರ್ ಅಸೋಸಿಯೇಶನ್‌ (ಉಪ್ಪಾ) ನೇತೃತ್ವದಲ್ಲಿ ಪರ್ಯಾಯ ಕಾಣಿಯೂರು ಶ್ರೀಕೃಷ್ಣ ಮಠ [...]

ನಾಲಂದಾದಿಂದ ಕ್ರೈಸ್ತರ ಪವಿತ್ರ ಕ್ಷೇತ್ರಗಳಿಗೆ ಪ್ರವಾಸ

ಕುಂದಾಪುರ: ಸ್ವಾಮಿ ಏಸು ಕ್ರಿಸ್ತರು ಬದುಕಿ. ನಡೆದಾಡಿದ, ತಮ್ಮ ಅನುಯಾಯಿಗಳಿಗೆ ಬೋಧನೆಗಳನ್ನು ಮಾಡಿದ ಹಲವಾರು ಸ್ಥಳಗಳಿಗೆ ಪ್ರವಾಸವನ್ನು ನಾಲಂದಾ ಟ್ರಾವೆಲ್ಸ್ ಹಮ್ಮಿಕೊಂಡಿದೆ. ಈ ವಿಶೇಷ ಪ್ರವಾಸದಲ್ಲಿ ಜೋರ್ಡಾನ್, ಇಸ್ರೇಲ್, ಪ್ಯಾಲೆಸ್ಟೈನ್ ಮತ್ತು [...]

ಸೆ.2ರ ಭಾರತ್ ಬಂದ್ ಗೆ ವಿವಿಧ ಕಾರ್ಮಿಕ ಸಂಘಟನೆಗಳ ಬೆಂಬಲ

ಕುಂದಾಪುರ: ದೇಶದ 11 ಕೇಂದ್ರ ಕಾರ್ಮಿಕ ಸಂಘಟನೆಗಳು ಸೆಪ್ಟಂಬರ್ 2 ರಂದು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬುಧವಾರದಂದು ಭಾರತೀಯ ಮಜ್ದೂರ್‌ಸಂಘ (ಬಿ.ಎಂ.ಎಸ್) ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ [...]

ಅ.29: ಗಂಗೊಳ್ಳಿಯಲ್ಲಿ ಶಿಕ್ಷಣ ಸಚಿವರೊಂದಿಗೆ ಸಂವಾದ

ಕುಂದಾಪುರ: ಗಂಗೊಳ್ಳಿಯ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಆಶ್ರಯದಲ್ಲಿ ದಿ. ಅಕ್ಷತಾ ದೇವಾಡಿಗ ಮತ್ತು ದಿ. ರತ್ನಾ ಕೊಠಾರಿ ಸ್ಮರಣಾರ್ಥ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವರ ಸಂವಾದ ಕಾರ್ಯಕ್ರಮ ಆ.29ರಂದು ಮಧ್ಯಾಹ್ನ 2 [...]

ಆ.22: ’ಕುಂದಾಪುರ ಮಿತ್ರರು’ ವೇದಿಕೆ ಉದ್ಘಾಟನೆ

ಕುಂದಾಪುರ: ಇಲ್ಲಿನ 150ರಿಂದ 200 ಸಮಾನ ಮನಸ್ಕರು ಸೇರಿ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಸೇರಿ ಕುಂದಾಪುರ ಮಿತ್ರರು ಎನ್ನುವ ವೇದಿಕೆಯನ್ನು ನಿರ್ಮಿಸಿಕೊಂಡಿದ್ದು, ಇದರ ಉದ್ಘಾಟನೆ ಆ.22ರಂದು ಸಂಜೆ 4:30ಕ್ಕೆ ಕುಂದಾಪುರದ ಪಾರಿಜಾತ ಹೋಟೆಲ್‌ನ ಸ್ನೇಹಾ [...]

ಸೆ.2: ಶಾಲಾ-ಕಾಲೇಜು ಬಂದ್ ಗೆ ಎಸ್.ಎಫ್.ಐ ಕರೆ

ಕುಂದಾಪುರ: ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕುಂದಾಪುರ ತಾಲೂಕು ಸಮಿತಿ ಸೆಪ್ಟೆಂಬರ್ 2 ರಂದು ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ಬಂದ್ ಕರೆ ನೀಡಿದೆ. ಖಾಸಗಿ ಹಾಗೂ ವಿದೇಶಿ [...]

ಅ.29: ಉಪ್ಪುಂದದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೈಂದೂರು: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂಧತ್ವ ನಿವಾರಣಾ ವಿಭಾಗದ ಸಹಭಾಗಿತ್ವದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ವತ್ರೆ, ಶ್ರೀ ರಾಮ ಟ್ರಾನ್ಸ್‌ಪೋರ್ಟ್ ಫೈನಾನ್ಸ್ ಕಂಪೆನಿ ಕುಂದಾಪುರ ಹಾಗೂ ಲಯನ್ಸ್ [...]

ಅ.15: ತೆಕ್ಕಟ್ಟೆಯಲ್ಲಿ ಯಕ್ಷ ಹೊನಲು

ಕುಂದಾಪುರ: ತೆಕ್ಕಟ್ಟೆ ಫ್ರೆಂಡ್ಸ್ 200 ಸದಸ್ಯ ಬಲದೊಂದಿದೆ ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ, ಸಮಾಜಮುಖಿ ಕಾರ್ಯಗಳನ್ನು ಶೃದ್ದೆಯಿಂದ ಮಾಡಿಕೊಂಡು ಬರುತ್ತಿದ್ದು, ಕಳೆದ 5 ವರ್ಷಗಳಿಂದ  ಉಚಿತ ಅಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದೆ. ಈ ತನಕ 700ಕ್ಕೂ [...]

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಬೇತಿ

ಕುಂದಾಪುರ: ಕರ್ನಾಟಕ ಸರಕಾರದ ಅಲ್ಪ ಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ಆಶ್ರಯದಲ್ಲಿ ಎಸಿಸಿಪಿಎಲ್ ತರಬೇತಿ ಕೇಂದ್ರದ ಸಹಯೋಗದೊಂದಿಗೆ 2015-16ನೇ ಸಾಲಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಯೋಜನೆಯಡಿ ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಉಚಿತ ಸಿ.ಇ.ಟಿ. [...]