ಎಲ್ಲಿ ಏನು

ಅ.9: ಶ್ರಾವಣದ ಕೆಸರಿನಲ್ಲಿ ಕಮಲ ಕೂಟ

ಕುಂದಾಪುರ: ನಗರದ ಬಿಜೆಪಿ ಯುವಮೋರ್ಚಾದ ವತಿಯಿಂದ ಸಾರ್ವಜನಿಕರು ಹಾಗೂ ಕಾರ್ಯಕರ್ತರಿಗಾಗಿ ಕೆಸರು ಗದ್ದೆಯ ಆಟೋಟ ಸ್ವರ್ಧೆ ‘ಶ್ರಾವಣದ ಕೆಸರಿನಲ್ಲಿ ಕಮಲ ಕೂಟ’ವು ಕುಂದಾಪುರ-ಬಸ್ರೂರು ರಸ್ತೆಯ ಸಟ್ವಾಡಿ ಬಸ್ ನಿಲ್ದಾಣದ ಬಳಿ ಇಂದು(ಅಗಸ್ಟ್.9) [...]

ಅ.4: ಇಂದಿನಿಂದ 4ದಿನ ಗೋ ಸಮ್ಮೇಳನ

ಉಡುಪಿ: ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಹಾಲು ಉತ್ಪಾದಕರ ಒಕ್ಕೂಟ ಹಾಗೂ ಇತರ ಹಲವು ಸಂಘಟನೆಗಳ ಸಹಭಾಗಿತ್ವದಲ್ಲಿ ಅ.4ರಿಂದ 7ರ ವರೆಗೆ ಬೃಹತ್‌ ಗೋ ಸಮ್ಮೇಳನ ನಡೆಯಲಿದೆ. [...]

ಜುಲೈ19: ಭರತ ನಾಟ್ಯದ ಮುಖವರ್ಣಿಕೆ ತರಬೇತಿ ಕಾರ್ಯಾಗಾರ

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ರಿ. ಇದರ ದಶಮಾನೋತ್ಸವದ ಅಂಗವಾಗಿ ಭರತ ನಾಟ್ಯದ ಮುಖವರ್ಣಿಕೆ ಹಾಗೂ ವೇಶ ಭೂಷಣದ ಬಗ್ಗೆ ಉಚಿತ ತರಬೇತಿ ಕಾರ್ಯಗಾರವು ಜು.19ರ ಭಾನುವಾರದಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ [...]

ಜು. 7: ಮಕ್ಕಳ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಹಾಗೂ ಜಿಲ್ಲಾ ಮತ್ತು ತಾಲೂಕು ಸರಕಾರಿ ಆಸ್ಪತ್ರೆ, ಸ್ಕಂದ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಈ ಸಾಲಿನ ವಿಶೇಷ [...]

ಜು. 5 ರಂದು ಯಕ್ಷಗಾನ ಪ್ರಿಯರ ಸಮಾಲೋಚನ ಸಭೆ

ಮುಂಬಯಿ : ಡೊಂಬಿ ವಲಿಯ ಯಕ್ಷಗಾನ ಪ್ರಿಯರ ವತಿಯಿಂದ ಸಮಾಲೋಚನ ಸಭೆ ಜು. 5ರಂದು ಸಂಜೆ 6.30ರಿಂದ ಡೊಂಬಿವಲಿ (ಪೂ.) ತಿಲಕ್‌ ನಗರದ ಡಾ| ಆರ್‌. ಪಿ. ಮಾರ್ಗದ ಫ್ರೆಂಡ್ಸ್‌ ಬುಕ್‌ [...]

ಜು.27: ನನ್ನ ಫಾರಿನ್ ಟೂರಿಂಗ್ ಟಾಕೀಸ್ ಕೃತಿ ಬಿಡುಗಡೆ

ಕೆನಡಾದಲ್ಲಿ ಯಾಕುಬ್ ಖಾದರ್ ಗುಲ್ವಾಡಿಯ ನನ್ನ ಫಾರಿನ್ ಟೂರಿಂಗ್ ಟಾಕೀಸ್ ಕೃತಿ ಬಿಡುಗಡೆ ಕುಂದಾಪುರ: ಸಾಹಿತಿ, ನಟ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯಾಕುಬ್ ಖಾದರ್ ಗುಲ್ವಾಡಿಯವರು ಜೂನ್ [...]

ಜೂ.13: ಬಿಜೆಪಿ ವಿಜೇತ ಸದಸ್ಯರ ಅಭಿನಂದನಾ ಸಭೆ

ಕುಂದಾಪುರ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಾಗಿ ಆಯ್ಕೆಯಾಗಿರುವ ಬೈಂದೂರು ಕ್ಷೇತ್ರ ವ್ಯಾಪ್ತಿಯ ನೂತನ ಗ್ರಾಮ ಪಂಚಾಯಿತಿ ಸದಸ್ಯರಿಗೆ ಜೂ.13 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹೆಮ್ಮಾಡಿಯ [...]

ಜೂ.14: ಉಪ್ಪಿನಕುದ್ರುವಿನಲ್ಲಿ ಯಕ್ಷಗಾನ ವೈಭವ

ಕುಂದಾಪುರ:  ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಆಶ್ರಯದಲ್ಲಿ ನಡೆಯುತ್ತಿರುವ ತಿಂಗಳ ಕಾರ್ಯಕ್ರಮದ ಅಂಗವಾಗಿ ಜೂನ್ 14ರಂದು ಸಂಜೆ 4:30ಕ್ಕೆ ಉಪ್ಪಿನಕುದ್ರುವಿನ ಅಕಾಡೆಮಿ ಸಭಾಂಗಣದಲ್ಲಿ ಯಕ್ಷಗಾನ ಗಾನ ವೈಭವ ನಡೆಯಲಿದೆ. ಈ ಸಂದರ್ಭದಲ್ಲಿ ತಲ್ಲೂರಿನ ಖ್ಯಾತ [...]

ಮೇ 4: ಮುಖ್ಯಮಂತ್ರಿ ಕುಂದಾಪುರ ತಾಲೂಕಿನ ಸಿದ್ದಾಪುರಕ್ಕೆ

ಕುಂದಾಪುರ: ಬಹುನಿರೀಕ್ಷಿತ ವಾರಾಹಿ ನೀರಾವರಿ ಯೋಜನೆಯನ್ನು ಮೇ 4ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧಾಪುರ ಪ್ರೌಢಶಾಲಾ ಆವರಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ಅವರು ಸರಕಾರದ ನಾನಾ ಸವಲತ್ತುಗಳನ್ನು ವಿತರಿಸಲಿದ್ದಾರೆ. ಬೈಂದೂರು [...]

ಎ24-26- ಸುರಭಿ ಕಲಾಸಿರಿ ಸಾಂಸ್ಕ್ರತಿಕ ವೈಭವ

ಬೈಂದೂರು: ಇಲ್ಲಿನ ಕಲಾಸಂಸ್ಥೆ ಸುರಭಿಯ ಆಶ್ರಯದಲ್ಲಿ ಬೈಂದೂರಿನ ಮನ್ಮಹಾರಥೋತ್ಸವ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಬೈಂದೂರಿನ ಶಾರದಾ ವೇದಿಕೆಯಲ್ಲಿ ಪ್ರತಿದಿನ ಸಂಜೆ ಗಂಟೆ 6 ಕ್ಕೆ [...]