ಎಲ್ಲಿ ಏನು

ಡಾ| ಎಚ್‌. ಶಾಂತಾರಾಮ ಸಾಹಿತ್ಯ ಪ್ರಶಸ್ತಿಗೆ ಪುಸ್ತಕ ಆಹ್ವಾನ

ಕುಂದಾಪುರ: ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿ ಡಾ| ಎಚ್‌. ಶಾಂತಾರಾಮ್‌ ಅವರ ಹೆಸರಿನಲ್ಲಿ ಭಂಡಾರ್ಕಾರ್ ಕಾಲೇಜು ನೀಡುತ್ತಿರುವ ಅತ್ಯುತ್ತಮ ಕೃತಿ ಪ್ರಶಸ್ತಿಗೆ 2013-2014ರಲ್ಲಿ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಸಣ್ಣ ಕಥಾ ಸಂಕಲನವನ್ನು ಆಹ್ವಾನಿಸಲಾಗಿದೆ. [...]

ಎ.26: ರಂಗಮನೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ

ಸುಳ್ಯ: ಹಳೆಗೇಟಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 26ರಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭಗೊಳ್ಳಲಿದೆ. ಯಕ್ಷಗುರು ಶ್ರೀ ಸಬ್ಬಣಕೋಡಿ ರಾಮಭಟ್‌ ನಾಟ್ಯ ತರಬೇತಿಯನ್ನು ನೀಡಲಿದ್ದಾರೆ. [...]

ಎ.20: ವಾರಾಹಿ ಕಾಲುವೆ ಉದ್ಘಾಟನೆಗೆ ಸಿ.ಎಂ.

ಉಡುಪಿ: 35 ವರ್ಷಗಳ ಹಿಂದೆ ಆರಂಭವಾಗಿ ತನ್ನ ಮಂದಗತಿಯಿಂದ ಇತ್ತೀಚಿಗೆ ಭಾರಿ ರಾಜಕೀಯ ಸುದ್ದಿಗೆ ಗ್ರಾಸವಾಗಿದ್ದ ವಾರಾಹಿ ಯೋಜನೆಯಡಿ ಕಾಲುವೆಗೆ ನೀರು ಹರಿಸಲು ಏ.20ರಂದು ಮುಹೂರ್ತ ಫಿಕ್ಸ್ ಆಗಿದೆ. ಅಂದು ಬೆಳಗ್ಗೆ [...]

ಎ.13: ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವರ ಬ್ರಹ್ಮರಥೋತ್ಸವ

ಹೆಮ್ಮಾಡಿ: ಇಲ್ಲಿನಪುರಾತನ ಶ್ರೀಲಕ್ಷ್ಮೀನಾರಾಯಣ ದೇವಸ್ಥಾನವು ಉಡುಪಿ ಜಿಲ್ಲೆಯ ಧಾರ್ಮಿಕ, ಐತಿಹಾಸಿಕ ಮಹತ್ವದ ದೇವಾಲಯಗಳಲ್ಲೊಂದಾಗಿದೆ. ನಂಬಿದ ಭಕ್ತರ ರಕ್ಷಣೆ, ಬೆಳವಣಿಗೆ, ಸಂತಾನ ಪ್ರಾಪ್ತಿ ಮತ್ತು ಸಕಲ ಆಶೋತ್ತರಗಳನ್ನು ಈಡೇರಿಸುವ ಮಹಾನ್ ಚೈತ್ಯಮೂರ್ತಿ ಶ್ರೀಲಕ್ಷ್ಮೀನಾರಾಯಣ ದೇವರ [...]

ಎ.14: ಗ೦ಗೊಳ್ಳಿ ಅಂಬೇಡ್ಕರ್ ಯುವಕ ಮಂಡಲದ ವಾರ್ಷಿಕೋತ್ಸವ

ಗ೦ಗೊಳ್ಳಿ : ಡಾ.ಬಿ.ಆರ್ ಅ೦ಬೇಡ್ಕರ್‌ರವರ 124ನೇ ಜನ್ಮದಿನಾಚರಣೆಯೊ೦ದಿಗೆ ಗ೦ಗೊಳ್ಳಿಯ ಡಾ.ಬಿ.ಆರ್ ಅ೦ಬೇಡ್ಕರ್ ಯುವಕ ಮ೦ಡಲದ 25 ನೇ ಹಾಗು ಅಮೃತಾ ಯುವತಿ ಮ೦ಡಲ ಮತ್ತು ಅರ್ಚನಾ ಮಹಿಳಾ ಮ೦ಡಲ ಮೇಲ್ ಗ೦ಗೊಳ್ಳಿ [...]

ಎಪ್ರಿಲ್ 17ರಿಂದ ಶಿರೂರು ಉತ್ಸವ 2015

ಶಿರೂರು: ಇಲ್ಲಿನ ಉತ್ಸವ ಸಮಿತಿ ಶಿರೂರು ಹಾಗೂ ಅರುಣ್ ಪಬ್ಲಿಸಿಟಿ ಶಿರೂರು ಇದರ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಅದ್ದೂರಿಯ ಸಾಂಸ್ಕ್ರತಿಕ ವೈಭವ “ಶಿರೂರು ಉತ್ಸವ 2015″ ಕಾರ್ಯಕ್ರಮ ಎಪ್ರಿಲ್ 17ರಿಂದ 19ರ [...]

ಎ.23: ಶ್ರೀ ಕುಂದೇಶ್ವರನ ಪುನರ್ ಪ್ರತಿಷ್ಠಾ ಅಷ್ಟಬಂಧ

ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎಪ್ರಿಲ್ 23ರಿಂದ 25ರವರೆಗೆ ಜರುಗಲಿದೆ. ಈ ಬಗ್ಗೆ ಅಷ್ಟಬಂಧ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಚರಣ ನಾವಡ ಮಾಹಿತಿ [...]

ಎ.10: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಮನ್ಮಹಾರಥೋತ್ಸವ

ಕಮಲಶಿಲೆ: ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎ. 10ರಂದು ಶ್ರೀ ಮನ್ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರಗಲಿದೆ. ಎ. 7ರಂದು ಅಂಕುರಾರೋಪಣ, ಧ್ವಜಾರೋಹಣ, ಭೇರಿ ತಾಡನ, ಯಾಗಶಾಲೆ ಪ್ರವೇಶ, ಕೌತುಕ [...]

ಎ.10-12: ’ಕೊಂಕಣಿ ರಂಗರತ್ನ’ ಪ್ರಶಸ್ತಿ ಪ್ರದಾನ

ಬೈಂದೂರು: ಕೊಂಕಣಿ ಭಾಷಾ ರಂಗ ಸಾಧಕರನ್ನು ಗೌರವಿಸಿ ತನ್ಮೂಲಕ ಕೊಂಕಣಿ ರಂಗ ಭೂಮಿ ಚಟುವಟಿಕೆಯನ್ನು ಹುರಿದುಂಬಿಸುವ ಉದ್ದೇಶಕ್ಕಾಗಿ ಉಪ್ಪುಂದದ ರಂಗತರಂಗ ಸಂಸ್ಥೆ ಆರಂಬಿಸಿರುವ ’ಕೊಂಕಣಿ ರಂಗರತ್ನ ಪ್ರಶಸ್ತಿ’ಗೆ ರಾಜ್ಯದ 9 ಕಲಾವಿದರನ್ನು [...]

ಮೇ.1ಕ್ಕೆ ರಾಷ್ಟ್ರಮಟ್ಟದ ಡಬಲ್ ವಿಕೆಟ್ ಕ್ರಿಕೆಟ್

ಕುಂದಾಪುರ: ಇಲ್ಲಿನ ಟೋರ್ಪಡೋಸ್ ಸ್ಟೋರ್ಟ್ ಕ್ಲಬ್ ಆಶ್ರಯದಲ್ಲಿ ಮೂರು ದಿನಗಳ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಡಬಲ್ ವಿಕೆಟ್ ಕ್ರಿಕೆಟ್ ಪಂದ್ಯಾಂಟ ನಗರದ ಮಧ್ಯಭಾಗದಲ್ಲಿರುವ ಗಾಂಧಿಮೈದಾನದಲ್ಲಿ ನಡೆಯಲಿದೆ. ಈ ಬಗ್ಗೆ ಕುಂದಾಪುರದ [...]