ಎಲ್ಲಿ ಏನು

ನ.13: ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಕಣ್ಣಿನ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಯನ್ಸ್ ಕ್ಲಬ್ ಬೈಂದೂರು ಉಪ್ಪುಂದ ಆಶ್ರಯದಲ್ಲಿ ಪ್ರಸಾದ ನೇತ್ರಾಲಯ ಉಡುಪಿ (ಕಣ್ಣಿನ ಸೂಪೆರ್ ಸ್ಪೆಷಾಲಿಟಿ ಆಸ್ಪತ್ರೆ) ನೇತೃತ್ವದಲ್ಲಿ ನ.13ನೇ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ [...]

ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಬೈಂದೂರುಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ

ಕುಂದಾಪುರ: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ಕೊಡಮಾಡುವ ಪ್ರತಿಷ್ಠಿತ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿಗೆ ಯುವ ಪತ್ರಕರ್ತ, ಕುಂದಾಪ್ರ ಡಾಟ್ ಕಾಂ ವೆಬ್ ಪೋರ್ಟೆಲ್ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು [...]

ಅ.13ಕ್ಕೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಪೌರಾಣಿಕ ಯಕ್ಷರಾತ್ರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಇಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮೇಳದ ಕಲಾವಿದರ ಜೊತೆ ಅತಿಥಿ ಕಲಾವಿದರು ಆಗಮಿಸಿ ಪೌರಾಣಿಕ ಯಕ್ಷ ರಸದೌತಣ ನೀಡಲು ಸಜ್ಜಾಗಿದ್ದಾರೆ. ವಿಶೇಷ ಆಯೋಜನೆಯ ಪೌರಾಣಿಕ ಆಖ್ಯಾನಗಳನ್ನು [...]

ಜೂನ್.2ರಂದು ಉಪ್ಪುಂದದ ಹೊಳಪು ಅಭಿನಂದನಾ ಗ್ರಂಥ ಬಿಡುಗಡೆ, ಕುಂದಶ್ರೀ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದ ಅಧ್ಯಯನ ಕೇಂದ್ರವು ಡಾ|| ಕನರಾಡಿ ವಾದಿರಾಜ ಭಟ್ಟ ಮತ್ತು ಮಿತ್ರರೊಡಗೂಡಿ ಸಂಪಾದಿಸಿದ ಹೊಳ್ಳ ದಂಪತಿ ಕುರಿತ ಅಭಿನಂದನಾ ಗ್ರಂಥವನ್ನು ಉಪ್ಪುಂದ ಶಂಕರ ಕಲಾಮಂದಿರದ [...]

ಗುರುಕುಲ ಪಬ್ಲಿಕ್ ಸ್ಕೂಲ್‌ಗೆ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ

ಸಿಬಿಎಸ್‌ಇ ಪಠ್ಯಕ್ರಮದ ಗುರುಕುಲದಲ್ಲಿ ಸತತ 6ನೇ ಬಾರಿ ಶತಕ ಸಾಧನೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಪ್ರತಿಷ್ಠಿತ ಕೋಟೆಶ್ವರ ವಕ್ವಾಡಿಯಲ್ಲಿನ ಗುರುಕುಲ ಪಬ್ಲಿಕ್ ಶಾಲೆಯ 10ನೇ ತರಗತಿ ಸಿ.ಬಿ.ಎಸ್.ಇ ಪಠ್ಯಕ್ರಮದ [...]

ನಮ್ ಭಾಷಿ ಮೇಲಿನ್ ಅಭಿಮಾನು ಅಂದ್ರೆ ಇದ್ ಕಾಣಿ. 2ನೇ ವಾರ್ವೂ ‘ಬಿಲಿಂಡರ್’ ಪಿಚ್ಚರ್ ಲಾಯ್ಕ್ ಓಡ್ತಿತ್

* ಅಶ್ವಥ್ ಆಚಾರ್ಯ ಯಡಬೆಟ್ಟು | ಕುಂದಾಪ್ರ ಡಾಟ್ ಕಾಂ. ಕುಂದಾಪ್ರ ಕನ್ನಡು ಅಂದೇಳ್ರೆ ಕೆಲವ್ರಿಗ್ ಬಾರಿ ಸಸಾರು. ಓದುಕ್ ಬರುಕೆ ಬರದೆ ಇಪ್ಪವ್ ಮಾತ್ರ ಈ ಭಾಷಿ ಮಾತಾಡುದ್ ಅಂದೇಳಿ ಎಣ್ಸಕಂಡ್, [...]

ಕುಂದಾಪುರ: ಮುಧುರ ಮಧುರವೀ ಮಂಜುಳಗಾನಕ್ಕೆ ಹಾಡಲು ಸುವರ್ಣವಕಾಶ

ಎ.30ಕ್ಕೆ ಧ್ವನಿಪರೀಕ್ಷೆ. ಮೇ.15ಕ್ಕೆ ಕಾರ್ಯಕ್ರಮ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಸುತ್ತಮುತ್ತಲಿನ ಯುವ ಗಾಯಕರಿಗೆ ಉತ್ತಮ ವೇದಿಕೆ ಕಲ್ಪಿಸಿದ ದೂರದರ್ಶನದ ಹಳೆಯ ಚಿತ್ರಗೀತೆಗಳ ವಿಶೇಷ ‘ಮಧುರ ಮಧುರವೀ ಮಂಜುಳಗಾನ’ [...]

ಎ.24: ಗೊಂಬೆಯಾಟ ಅಕಾಡೆಮಿಯ ವಾರ್ಷಿಕೋತ್ಸವ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಎ. ೨೪ರಂದು ಮಧ್ಯಾಹ್ನ ೩ಗಂಟೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ [...]

ಎ.25: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣ

ಕುಂದಾಪ್ರ ಡಾಟ್ ಕಾಂ ನೋಟ್. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎ.25ರಂದು ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣದ ಕುರಿತು ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕಾಲೇಜಿನ [...]

ಎ.15: ಉಪ್ಪುಂದದಲ್ಲಿ ‘ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್’ ಲೋಕಾರ್ಪಣೆ

ಸಕಲ ಸೌಲಭ್ಯಗಳ ನೂತನ ಸೌಹಾರ್ದದ ಉದ್ಘಾಟನೆಗೆ ವೀರಪ್ಪ ಮೊಯ್ಲಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಿ ಆರ್ಥಿಕ ಸಂಕಷ್ಟ ಎದುರಿಸುವವರಿಗೆ ನೆರವಾಗುವ, ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸ್ಕಾಲರ್‌ಶಿಪ್ ಹಾಗೂ ಇನ್ನಿತರ [...]