ಎಲ್ಲಿ ಏನು

ಎ.16: ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಸಮಾರಂಭವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಎ.16ರ ಶನಿವಾರ [...]

ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ, ವಿವಿ ಸ್ವರ್ಧೆಯಲ್ಲಿ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ ’ಶಿಖರ’, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ 2014-15ನೇ ಸಾಲಿನ [...]

ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ಪುಸ್ತಕ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ.ಹೆಚ್. ಶಾಂತಾರಾಮ್ ಅವರು ಮಣಿಪಾಲ ಅಕಾಡೆಮಿಯ ಆಡಳಿತಾಧಿಕಾರಿಗಳು. ಶಿಕ್ಷಣ, ಸಾಹಿತ್ಯ, ಸಂಸ್ಕೃತಿಗಳಲ್ಲಿ ಅಪಾರ ಆಸಕ್ತಿ ಉಳ್ಳವರು. ಜೊತೆಗೆ ಕ್ರಿಯಾಶೀಲ ವ್ಯಕ್ತಿಗಳನ್ನು, ಸೃಜನಶೀಲ ಮನಸ್ಸುಗಳನ್ನು ನಿರಂತರವಾಗಿ [...]

ಕುವೈಟ್ ಜಿಎಸ್‌ಬಿ ಸಭಾ ಕೊಂಕಣಿ ಉತ್ಸವದಲ್ಲಿ ’ಬಾಯ್ಲ ಬ್ಹಾಡೆ ಬಾಯ್ಲ’ ನಾಟಕ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೊರದೇಶದಲ್ಲಿದ್ದರೂ ತಾಯ್ನೆಲದ ಸಂಸ್ಕೃತಿ ಪರಂಪರೆ ಭಾಷೆ ಉಳಿಸಿ ಬೆಳೆಸುವ ಉದ್ದೇಶದಿಂದ ಕುವೈಟ್ ರಾಷ್ಟ್ರದಲ್ಲಿನ ಜಿಎಸ್‌ಬಿ ಸಭಾದವರು ವರ್ಷಂಪ್ರತಿ ಆಚರಿಸುವ ಕೊಂಕಣಿ ಸಾಂಸ್ಕೃತಿಕ ಉತ್ಸವದಲ್ಲಿ ಈ [...]

ಎ.3 ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ನೂತನ ಕಟ್ಟಡ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಎ.೩ರ ಭಾನುವಾರ ಮಧ್ಯಾಹ್ನ ನಡೆಯಲಿದ್ದು, [...]

ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ನೂತನ ಶಿಲಾದೇಗುಲ ಸಮರ್ಪಣೆ

ದೇವಳದ ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಶೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಶಿಲಾದೇಗುಲ ಸಮರ್ಪಣೆ, ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿಗಳು ಮಾರ್ಚ್ 30ರಿಂದ ಏಪ್ರಿಲ್ [...]

‘ತುಘಲಕ್ ದರ್ಬಾರ್ ಮಾಡಬೇಡಿ’. ಜನತಾ ದರ್ಶನದಲ್ಲಿಯೇ ತಹಶೀಲ್ದಾರ್‌ಗೆ ಎಂಎಲ್‌ಸಿ ತರಾಟೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾರಣ ಕೇಳಿದರೆ ಸಬೂಬು ಹೇಳುತ್ತೀರಿ. ಜನರು ಪ್ರಶ್ನಿಸಿದರೇ ಹಾರಿಕೆಯ ಉತ್ತರ ನೀಡುತ್ತೀರಿ. ನೀವು ಅಧಿಕಾರಿಗಳು ಇಲ್ಲಿ ತುಘಲಕ್ ದರ್ಬಾರ್ ಮಾಡತ್ತಿದ್ದೀರಾ? ಹೀಗೇಂದು ಕುಂದಾಪುರ ತಹಶೀಲ್ದಾರರನ್ನು [...]

ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿಗೆ ಜೆಪಿ ಹೆಗ್ಡೆ ನಡೆ ಕಾರಣವಲ್ಲ: ಶಾಸಕ ಗೋಪಾಲ ಪೂಜಾರಿ ತಿರುಗೇಟು

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕಾಂಗ್ರೆಸ್ ಪಕ್ಷಕ್ಕೆ ಒಬ್ಬರೇ ನಾಯಕರಲ್ಲ. ಒಬ್ಬರು ಹೋದರೆ ಮತ್ತೊಬ್ಬರು ಬರುತ್ತಾರೆ. ಪಕ್ಷ ಸೋಲಿಗೆ ಒಂದೊಂದು ಘಟನೆಗಳು ಕಾರಣವಾಗುತ್ತವೇ ಹೊರತೂ ವ್ಯಕ್ತಿಯಲ್ಲ ನಡೆಯಲ್ಲ. ಜೆಪಿ ಹೆಗ್ಡೆಯವರನ್ನು [...]

ಮಾ.11-13 2016: ಬೈಂದೂರಿನಲ್ಲಿ ಲಾವಣ್ಯ ರಂಗ ಸಂಭ್ರಮ ಹಾಗೂ 39ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಪ್ರತಿಷ್ಠಿತ ನಾಟಕ ಸಂಸ್ಥೆ ಲಾವಣ್ಯ ರಿ. ಬೈಂದೂರು ಇದರ ವಾರ್ಷಿಕ ರಂಗ ಸಂಭ್ರಮ ಹಾಗೂ 39ನೇ ವಾರ್ಷಿಕೋತ್ಸವ ಮಾರ್ಚ್11ರಿಂದ 13ರ ವರೆಗೆ ಬೈಂದೂರಿನ [...]

ಎ.6ಕ್ಕೆ ಕುಂದಾಪುರ, ಗಂಗೊಳ್ಳಿ, ಮರವಂತೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಏ.6ರಂದು ಕುಂದಾಪುರ ಹಾಗೂ ಗಂಗೊಳ್ಳಿಗೆ ಆಗಮಿಸಲಿದ್ದಾರೆ ಎಂದು ಬೈಂದೂರು ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ. ಕುಂದಾಪುರದಲ್ಲಿ [...]