ಎಲ್ಲಿ ಏನು

ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ರಚನೆಗೆ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೆಂಗಳೂರು: ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘಟನಾ ಸಭೆಯು ಬೆಂಗಳೂರಿನ ಲಾಲ್‌ಬಾಲ್ ಉದ್ಯಾನವನದಲ್ಲಿ ಜರುಗಿತು. ಕಾಲೇಜಿನ ವಿವಿಧ ಚಟುವಟಿಕೆಗಳು [...]

ಮಾ.6ಕ್ಕೆ ತೆಕ್ಕಟ್ಟೆಯಲ್ಲಿ ಬೃಹತ್ ವಿಶ್ವ ಹಿಂದೂ ಸಮಾಜೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹಿಂದೂ ಸಮಾಜದ ಸಾಮರಸ್ಯ, ದೇಶಪ್ರೇಮವನ್ನು ಸಾರುವ, ಸ್ವಾಭಿಮಾನಿ ಯುವಕರನ್ನು ರೂಪಿಸುವ ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ತೆಕ್ಕಟ್ಟೆ ಘಟಕದ ಆಶ್ರಯದಲ್ಲಿ ವಿರಾಟ [...]

ಫೆ.24-26 : ಹಟ್ಟಿಯಂಗಡಿಯಲ್ಲಿ 1008 ತೆಂಗಿನ ಕಾಯಿ ಸಹಸ್ರನಾಳೀಕೇರ ಮಹಾ ಗಣಯಾಗ, ನವಚಂಡೀ ಹವನ

ಇತಿಹಾಸ ಪ್ರಸಿದ್ಧ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ. 24ರಿಂದ 26ರವರೆಗೆ 1008 ತೆಂಗಿನಕಾಯಿ ಅಷ್ಟೋತ್ತರ ಸಹಸ್ರನಾಳಿಕೇರ ಮಹಾ ಗಣಯಾಗ ಮತ್ತು ನವಚಂಡೀ ಹವನ ಸೇರಿದಂತೆ ವಿವಿಧ [...]

ಫೆ.21: ಕುಂದಾಪುರಕ್ಕೆ ಖ್ಯಾತ ಗಾಯಕಿ ವಾಣಿ ಜಯರಾಂ

ಬೆಸುಗೆ.. ಬೆಸುಗೆ.. ಜೀವನವೆಲ್ಲ ಸುಂದರ.. ಬೆಸುಗೆ.., ನಾ ನಿನ್ನ ಮರೆಯಲಾರೆ, ಪ್ರಿಯತಮಾ ಕರುಣೆಯ ತೋರೆಯ.., ತೆರೆದಿದೆ ಮನೆ ಓ ಬಾ ಅತಿಥಿ.. ಎನೇನೋ ಆಸೆ ನೀ ತಂದ ಭಾಷೆ.. ಮೊದಲಾದ ಚಲನಚಿತ್ರ [...]

ಫೆ.6ಕ್ಕೆ ಶಿರೂರಿನಲ್ಲಿ ಆಳ್ವಾಸ್ ಸಾಂಸ್ಕ್ರತಿಕ ವೈಭವ

ಬೈಂದೂರು: ಜೆ.ಸಿ.ಐ ಶಿರೂರು ಹಾಗೂ ಸಾರ್ವಜನಿಕರ ಪ್ರಾಯೋಜಿಕತ್ವದ ಸಹಯೋಗದೊಂದಿಗೆ ಶಿರೂರಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅದ್ದೂರಿಯ ಸಾಂಸ್ಕ್ರತಿಕ ವೈಭವ ಫೆಬ್ರವರಿ 6ರಂದು ಸಂಜೆ ಶಿರೂರು ಸರಕಾರಿ ಪದವಿ [...]

ಜ.10ರಂದು ಹಳೆಯ ಹಾಡುಗಳ ಧ್ವನಿಯಾಗಲಿದೆ ಕುಂದಾಪುರ ಕಲಾಕ್ಷೇತ್ರದ ಇನಿದನಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಆ ಕಾಲದ ಹಾಡುಗಳ ಖದರೇ ಬೇರೆ. ಈ ಕಾಲದ ಸಂಗೀತ ಮತ್ತೆ ಮತ್ತೆ ಕೇಳಿದರೆ ಬೋರೇ. ಹೀಗೆ ರಾಗ ಎಳೆತ ಕೂರಬೇಡಿ! ಆ ಕಾಲ ಹಾಡುಗಳನ್ನು [...]

ನೀಲಾವರ ಮೇಳ: ಹೊಸ ಆಡಳಿತ ಮಂಡಳಿಯೊಂದಿಗೆ ತಿರುಗಾಟ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಶ್ರೀ ಕ್ಷೇತ್ರ ನೀಲಾವರ ಮಹಿಷಮರ್ಧಿನಿ ದಶಾವತಾರ ಯಕ್ಷಗಾನ ಮಂಡಳಿಯು ನೂತನ ಆಡಳಿತದೊಂದಿಗೆ ತಿರುಗಾಟ ಆರಂಭಿಸಿದ್ದು ಜ.04ರಂದು ಪ್ರಥಮ ದೇವರ ಸೇವೆಯಾಟ ನೀಲಾವರ ಕ್ಷೇತ್ರದಲ್ಲಿ ನಡೆಯಲಿದೆ. [...]

ಕುಂದಾಪುರ ಚಿನ್ಮಯಿ ಆಸ್ಮತ್ರೆ: ಲೇಸರ್, ಡೆರ್ಮಾಟೋಸರ್ಜರಿ, ಕಾಸ್ಮೆಟಾಲಜಿ ವಿಭಾಗ ಉದ್ಘಾಟನೆ

ಕುಂದಾಪುರ: ಇಂದು ಹಣವಂತರು ಮಾತ್ರ ಸೌಂದರ್ಯವರ್ದಕ ಚಿಕಿತ್ಸೆಗೆ ಒಳಪಟ್ಟು ಸೌಂದರ್ಯವಂತಾಗಬಹುದು ಎಂಬ ಕಾಲ ಬದಲಾಗಿ ಎಲ್ಲರ ಕೈಗೆಟಕುವಂತೆ ಚಿಕಿತ್ಸೆ ಪಡೆಯುವ ಮಟ್ಟಿಗೆ ವೈದ್ಯ ವಿಜ್ಞಾನದಲ್ಲಿ ಆವಿಷ್ಕಾರಗಳಾಗಿವೆ. ನಗರ ಪ್ರದೇಶಗಳಿಗಷ್ಟೇ ಸೀಮಿತವಾದ ಚಿಕಿತ್ಸೆಗಳು [...]

ಸುಂದರ ಸಂಜೆಗೆ ಸಾಂಸ್ಕೃತಿಕ ರಂಗು ತುಂಬಿದ ಕುಸುಮಾಂಜಲಿ 2015

ಮಕ್ಕಳ ಮೇಲೆ ಹೇರಿಕೆ ಬೇಡ. ಕಲೆಯ ಆಸ್ವಾದನೆಯ ಮೂಲಕ ಮಾನವರಾಗೋಣ: ಜಯಂತ ಕಾಯ್ಕಿಣಿ ಮರಗಳು ನನ್ನ ಮಕ್ಕಳು, ದೇಶದ ಜನರೇ ನನ್ನ ಬಂಧುಗಳು: ಸಾಲು ಮರದ ತಿಮ್ಮಕ್ಕ ಕುಂದಾಪ್ರ ಡಾಟ್ ಕಾಂ ವರದಿ. [...]

ಕುಸುಮ ಫೌಂಡೇಶನ್‌ ಸಾಂಸ್ಕೃತಿಕ ಲೋಕದ ಅನಾವರಣ – ‘ಕುಸುಮಾಂಜಲಿ – 2015’

ಸಾಲುಮರದ ತಿಮ್ಮಕ್ಕನಿಗೆ ಕುಸುಮಾಶ್ರೀ ಪ್ರಶಸ್ತಿ. ಗಾಯನ ಸ್ವರ್ಧೆ ವಿಜೇತ ಪ್ರತಿಭೆಗಳಿಗೆ ಗಾನಕುಸುಮ ಪ್ರಶಸ್ತಿ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕಳೆದ ಒಂದೂವರೆ ದಶಕದ ಹಿಂದೆ ಹುಟ್ಟಿಕೊಂಡ ನಾಗೂರಿನ ಕುಸುಮ ಸಮೂಹ ಸಂಸ್ಥೆಗಳು [...]