ಎಲ್ಲಿ ಏನು

ಡಿ.12 : ಗುಜ್ಜಾಡಿ ಶಾಲೆಯ 96ನೇ ವಾರ್ಷಿಕೋತ್ಸವ

ಗಂಗೊಳ್ಳಿ: ಬೈಂದೂರು ವಲಯದ ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 96ನೇ ವಾರ್ಷಿಕೋತ್ಸವ ಸಮಾರಂಭ ಡಿ.12ರಂದು ಶಾಲೆಯ ಶಿವರಾಜ್ ಸ್ಮಾರಕ ರಂಗಮಂಟಪದಲ್ಲಿ ನಡೆಯಲಿದೆ. ಬೆಳಿಗ್ಗೆ ನಡೆಯಲಿರುವ ಧ್ವಜಾರೋಹಣ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು [...]

ಡಿ.10 : ಕಾರ್ತಿಕ ಲಕ್ಷದೀಪೋತ್ಸವ

ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ವೀರೇಶ್ವರ ಮತ್ತು ಉಮಾಮಹೇಶ್ವರ ದೇವರ ಕಾರ್ತಿಕ ಲಕ್ಷದೀಪೋತ್ಸವ ಡಿ.10 ರಂದು ನಡೆಯಲಿದೆ. ದೀಪೋತ್ಸವದ ಅಂಗವಾಗಿ ಲೋಕ ಕಲ್ಯಾಣಾರ್ಥ ಶ್ರೀದೇವರಿಗೆ ೫೦೫ ಸಿಯಾಳ ಅಭಿಷೇಕ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, [...]

ನ.25: ‘ಗಂಡ್ ಹಡಿ ಗಂಡ್’ ಆಲ್ಬಂ ಸಾಂಗ್ ಶೀರ್ಷಿಕೆ ಬಿಡುಗಡೆ

ಕುಂದಾಪುರದ ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರ ಪರಿಕಲ್ಪನೆಯಲ್ಲಿ ಕುಂದಾಪುರ ಕನ್ನಡದ ಹಾಡುಗಳ ಆಲ್ಬಂ ತಯಾರಾಗುತ್ತಿದ್ದು ಅದರ ಶಿರ್ಷಿಕೆ ಬಿಡುಗಡೆ ಕಾರ್ಯಕ್ರಮ ನ. 25ರಂದು ನಡೆಯಲಿದೆ. ಬೆಂಗಳೂರಿನ ಗುತ್ತಹಳ್ಳಿಯಲ್ಲಿರುವ ಸಿರಿಸೌಂದರ್ಯ [...]

ನ.20-22: ಬೈಂದೂರಿನಲ್ಲಿ ಸುರಭಿ ನಾಟಕೋತ್ಸವ

ಬೈಂದೂರು: ಇಲ್ಲಿನ ಸುರಭಿ (ರಿ.) ಬೈಂದೂರು ‘ರಂಗಧ್ವನಿ – 2015’ ಮೂರು ದಿನಗಳ ನಾಟಕೋತ್ಸವದಲ್ಲಿ ರಂಗಭೂಮಿಯ ಮೂಲ ಆಶಯ ಕೇವಲ ಮನರಂಜನೆಯಲ್ಲ ಬದಲಿಗೆ ಸಾಮಾಜಿಕ ಅಸಮಾನತೆ, ಸ್ತ್ರೀ ಶೋಷಣೆ, ಧರ್ಮಾಧಾರಿತ ಸಂಘರ್ಷ [...]

ನ.17: ಗಂಗೊಳ್ಳಿ ಸವಿನುಡಿಹಬ್ಬಕ್ಕೆ ಜಯಂತ ಕಾಯ್ಕಿಣಿ

ಗಂಗೊಳ್ಳಿ: ಸಾಹಿತ್ಯ ವೇದಿಕೆ, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಜೋತ್ಸವ ಸಂಭ್ರಮದ ಸವಿನುಡಿ ಹಬ್ಬ2015 ಮತ್ತು ಗಂಗೊಳ್ಳಿ ಯು ಶೇಷಗಿರಿ ಶೆಣೈ ಸ್ಮರಣಾರ್ಥ ಕುಂದಪ್ರಭ ಪತ್ರಿಕೆಯ ಸಹಭಾಗಿತ್ವದೊಂದಿಗೆ ಆಯೋಜಿಸಲಾಗಿರುವ ಉಡುಪಿ [...]

ನ.9ರಂದು ಸಹನಾ ಕನ್ವೆನ್ಶನ್ ಸೆಂಟರ್ ಹಾಗೂ ಸಹನಾ ಆರ್ಕಿಟ್ ಹೋಟೆಲ್ ಲೋಕಾರ್ಪಣೆ

ಕುಂದಾಪುರ: ತಾಲೂಕಿನ ಅಂಕದಕಟ್ಟೆ ಸಹನಾ ಎಸ್ಟೇಟ್ ನಲ್ಲಿ ಪ್ರತಿಷ್ಠಿತ ಸಹನಾ ಗ್ರೂಫ್ ಅವರ ನೂತನ ಸಹನಾ ಸಭಾಭವನ ಹಾಗೂ ಸಹನಾ ಆರ್ಕಿಟ್ ಹೋಟೇಲ್ ಕಟ್ಟಡ ನ.9ರ ಸಂಜೆ 5ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಉಡುಪಿ [...]

ನ.14-15: ಪ್ರೇರಣಾ ಯುವ ವೇದಿಕೆಯಿಂದ ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’

ಕುಂದಾಪುರ: ತಾಲೂಕಿನ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕುಂದಾಪುರದ ಸಹಯೋಗದೊಂದಿಗೆ ನ.14,15ರಂದು ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’ ಎಂಬ ಕಾರ್ಯಕ್ರಮವನ್ನು ಚಿತ್ತೂರಿನ [...]

ನ.7: ಕುಂದಾಪುರದಲ್ಲಿ ಪರಿಸರದ ಕುರಿತಾಗಿ ವಿವಿಧ ಸ್ಪರ್ಧೆ

ಕುಂದಾಪುರ: ಫ್ಲೋರಾ ಎಂಡ್ ಫೋನಾ ಕ್ಲಬ್ ಆಶ್ರಯದಲ್ಲಿ ಡಾ. ಎನ್.ಆರ್. ಆಚಾರ್ಯ ಮೆಮೋರಿಯಲ್ ಟ್ರಸ್ಟ್, ಕೋಟೇಶ್ವರ ಇವರ ಸಹಯೋಗದೊಂದಿಗೆ ಪಕ್ಷಿಗಳ ಅಧ್ಯಯನವನ್ನು ಈ ವರ್ಷದ ಕೇಂದ್ರ ಆಶಯವನ್ನಾಗಿ ಇಟ್ಟುಕೊಂಡು ಇಕೋ ಕ್ಲಬ್ [...]

ಭರತನಾಟ್ಯ ಸ್ಪರ್ಧೆ : ಅರ್ಜಿ ಆಹ್ವಾನ

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ವತಿಯಿಂದ ದಶಾರ್ಪಣಂ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ ನವಂಬರ್ ೮ರಂದು ಬೆಳಿಗ್ಗೆ ೯ಕ್ಕೆ ಹಂಗಳೂರಿನ ಅನಂತಪದ್ಮನಾಭ ಸಭಾಗೃಹದಲ್ಲಿ ನಡೆಯಲಿದೆ. ಭರತನಾಟ್ಯ ಅತೀ ಕಿರಿಯ ವಿಭಾಗ, ಕಿರಿಯ ವಿಭಾಗ ಹಿರಿಯ [...]

ಅ.26: ಉದ್ಯಮಿ ಡಾ| ಬಿ.ಆರ್. ಶೆಟ್ಟಿ, ಗಿರೀಶ್ ಕಾಸರವಳ್ಳಿಗೆ ವೈ. ಮಂಜಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ

ಕುಂದಾಪುರ: ಇಲ್ಲಿನ ಕೀರ್ತಿಶೇಷ ಶ್ರೀ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್‌ನ ಆಶ್ರಯದಲ್ಲಿ ಅ.೨೬ ಸಂಜೆ ೪ಗಂಟೆಗೆ ಯಡ್ತರೆ ಮಂಜಯ್ಯ ಶೆಟ್ಟಿ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಆರ್. [...]