ಎಲ್ಲಿ ಏನು

ನ.1 ಗಂಗೊಳ್ಳಿಯಲ್ಲಿ ನಿವೇಶನ ರಹಿತರ ಬೃಹತ್ ಸಮಾವೇಶ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿ – ಇದರ ಸಂಯುಕ್ತ ಆಶ್ರಯದಲ್ಲಿ – [...]

ಫೆ.9-13: ಬೈಂದೂರು ವತ್ತಿನಕಟ್ಟೆಯಲ್ಲಿ ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವ

ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ಹಾಗೂ ನಾಗದೇವರ ಸನ್ನಿಧಿನಲ್ಲಿ ಫೆಬ್ರವರಿ ೯ರಿಂದ [...]

ಅ.20: ಗಂಗೊಳ್ಳಿಯಲ್ಲಿ ವಿಶೇಷ ದಸರಾ ಸ್ಪರ್ಧಾಕೂಟ

ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಆಶ್ರಯದಲ್ಲಿ ನಡೆಯಲಿರುವ 41ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಪ್ರಯುಕ್ತ ಗಂಗೊಳ್ಳಿಯಲ್ಲಿ ವಿಶೇಷ ದಸರಾ ಸ್ಪರ್ಧಾ ಕೂಟ ಆಯೋಜಿಸಲಾಗಿದೆ. ಪುರುಷರಿಗಾಗಿ ಅ.20ರಂದು [...]

ಅ.13-23 : ಬಸ್ರೂರು ಮಹಾಲಸಾ ದೇವಳದಲ್ಲಿ ನವರಾತ್ರಿ ಮಹೋತ್ಸವ

ಗಂಗೊಳ್ಳಿ : ಸುಮಾರು 450 ವರ್ಷಗಳ ಇತಿಹಾಸವುಳ್ಳ ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಕುಂದಾಪುರ ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಮಹೋತ್ಸವವು ಅ.13 ರಿಂದ [...]

ಅ.13: ಕಸ್ತೂರಿ ರಂಗನ್ ವರದಿ ವಿರುದ್ದ ವಂಡ್ಸೆಯಲ್ಲಿ ಪ್ರತಿಭಟನೆ

ಕುಂದಾಪುರ: ಕಸ್ತೂರಿ ರಂಗನ್ ವರದಿಯಲ್ಲಿ ಮತ್ತೆ ವಂಡ್ಸೆ ಸೇರ್ಪಡೆಯಾಗಿರುವ ಬಗ್ಗೆ ವಂಡ್ಸೆಯ ಸಾರ್ವಜನಿಕರು ಅಸಮಾಧಾನ ವ್ಯಕ್ತ ಪಡಿಸಿದ್ದು, ಅಕ್ಟೋಬರ್ 13ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಾರ್ವಜನಿಕರು ತಿಳಿಸಿದ್ದಾರೆ. [...]

ಅ.8: ಉಪ್ಪಿನಕುದ್ರು ಗೊಂಬೆಯಾಟ ತಂಡ ಹಾಂಗ್‌ಕಾಂಗ್‌ಗೆ

ಕುಂದಾಪುರ: ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡ ತನ್ನದೇ ಆದ ಕಾಯಕದಿಂದ ವಿಶಿಷ್ಟ ಸೇವೆ ಸಲ್ಲಿಸುತ್ತಿರುವುದಂತೂ ಸುಳ್ಳಲ್ಲಾ. ಇಲ್ಲಿಯ ಕಲಾ ಪರಂಪರೆ ೩೫೦ ವರ್ಷಗಳ ಸುಧೀರ್ಘ ಇತಿಹಾಸದ ಹಿನ್ನೆಲೆಯಲ್ಲಿ ಇಂದು 6 ನೇ [...]

ಅ.14: ಸರಕಾರಿ ಹಾಸ್ಟೇಲ್ ಹೊರಗುತ್ತಿಗೆ ನೌಕರರ ಹೋರಾಟ

ಕುಂದಾಪುರ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುತ್ತಿರುವ ಹಾಸ್ಟೆಲ್ ಹಾಗೂ ವಸತಿ [...]

ಅ.05: ಮರಳುನೀತಿ ವಿಳಂಬದ ಬಗ್ಗೆ ಅನಿರ್ಧಿಷ್ಟಾವಧಿ ಧರಣಿ

ಕುಂದಾಪುರ: ಸಿಹಿನೀರಿನ ಮರಳುಗಾರಿಕೆ ಟೆಂಡರ್ ಕರೆಯಲು ವಿಳಂಬ ಮಾಡುತ್ತಿರುವ ಜಿಲ್ಲಾಡಳಿತ ಕ್ರಮ ಖಂಡಿಸಿ ಹಿಂದಿನ ಬೆಲೆಗಿಂತ ದುಪ್ಪಟ್ಟು ಬೆಲೆಯಲ್ಲಿ ಮರಳನ್ನು ಮಾರಾಟ ಮಾಡುತ್ತಿರುವ ಕಾಳಸಂತೆಕೋರರ ಮೇಲೆ ಕ್ರಮ ಜರುಗಿಸಲು ವಿಫಲವಾಗಿರುವ ಜಿಲ್ಲಾಡಳಿತದ [...]

ಅ. 4 : ಕುಂದಾಪುರದಲ್ಲಿ ಅಪರಾಧ ತಡೆ ಜಾಗೃತಿ ರೆಡ್ ಸುರಕ್ಷಾ ಅಭಿಯಾನ

ಕುಂದಾಪುರ: ಮಂಗಳೂರಿನ ರೆಡ್ ಎಫ್.ಎಮ್ 93.5 ಪ್ರಸ್ತುತ ಪಡಿಸುವ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ಹೋಟೆಲ್ ಪಾರಿಜಾತದ ಪ್ರಾಯೋಜಕತ್ವದಲ್ಲಿ ಅ. 4ರಂದು ಬೆಳಿಗ್ಗೆ 9 ಕ್ಕೆ ಕುಂದಾಪುರದ [...]

ಅಕ್ಟೋಬರ್ 23: ದುಬೈ ‘ಕದಂ’ ಅದ್ಧೂರಿ ವಾರ್ಷಿಕೋತ್ಸವಕ್ಕೆ ದಿನಗಣನೆ ಆರಂಭ

ದುಬೈ: ಕುಂದಾಪುರ ದೇವಾಡಿಗ ಮಿತ್ರ (ಕದಂ) ಇದರ 5ನೇ ವಾರ್ಷಿಕೋತ್ಸವ ಸಮಾರಂಭ ಅಕ್ಟೋಬರ್ 23 ರಂದು ದುಬೈ ಶೆರಾಟನ್ ದಯಿರದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಹಲವಾರು ಅತಿಥಿಗಳ ಸಮಕ್ಷಮದಲ್ಲಿ [...]