ಎಲ್ಲಿ ಏನು

ಸೆ.27: ಕುಂದಾಪುರದಲ್ಲಿ ‘ಕಿನಾರೆ’ ಚಿತ್ರದ ಆಡಿಷನ್

ಕುಂದಾಪುರ: ರೆಡ್ ಆಪಲ್ ಮೂವಿಸ್ ಕ್ರೀಯೆಷನ್ಸ್ ನ ಯುವ ನಿರ್ದೇಶಕ ದೇವರಾಜ್ ಪೂಜಾರಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರ ‘ ಕಿನಾರೆ’ ಗೆ ಉಡುಪಿ, ಕುಂದಾಪುರ ಭಾಗಗಳಿಂದ ಪ್ರತಿಭಾವಂತ ಕಲಾವಿದರು [...]

ಅ.2: ಕೋಟದಲ್ಲಿ ಸಂಸದೀಯ ಪ್ರಜಾಪ್ರಭತ್ವ – ವರ್ತಮಾನ ಪ್ರಸ್ತುತತೆ ಉಪನ್ಯಾನ

ಕೋಟ: ಕಳೆದ 10 ವರ್ಷಗಳಿಂದ ಗಾಂಧಿ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿರುವ ಬಹುಮಖಿ ಸಾಲಿಗ್ರಾಮ ಸಂಸ್ಥೆಯ ಈ ಬಾರಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಕಡೂರು ಕ್ಷೇತ್ರದ ಶಾಸಕ ವೈ.ಎಸ್.ವಿ.ದತ್ತಾ ಅವರನ್ನು ಮುಖ್ಯ [...]

ಸೆ.26: ನೇತ್ರದಾನ ಘೋಷಣಾ ಕಾರ್ಯಕ್ರಮ

ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ದ.ಕ., ಉಡುಪಿ ಇದರ ರಜತ ಮಹೋತ್ಸವದ ಅಂಗವಾಗಿ ಎಸ್‌ಕೆಪಿಎ ಕುಂದಾಪುರ ವಲಯದ ವತಿಯಿಂದ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಂದ ನೇತ್ರದಾನ ಘೋಷಣಾ ಕಾರ್ಯಕ್ರಮ ಮತ್ತು [...]

ಅ.1-10: ಕೋಟದಲ್ಲಿ ಸಾಹಿತ್ಯಿಕ, ಸಾಂಸ್ಕೃತಿಕ ದಿಬ್ಬಣ ಚಿತ್ತಾರ 2015

ಕುಂದಾಪುರ: ಈ ಬಾರಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.) ಕೋಟ ಸಾರಥ್ಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಅಕ್ಟೋಬರ್ 1 [...]

ಸೆ.27: ಕುಂದಾಪುರದಲ್ಲಿ ಆರೋಗ್ಯಕ್ಕಾಗಿ ಓಟ

ಕುಂದಾಪುರ: ವಿಶ್ವ ಹೃದಯ ದಿನದ ಅಂಗವಾಗಿ ಕುಂದಾಪುರದಲ್ಲಿ ಪ್ರಪ್ರಥಮ ಬಾರಿಗೆ ’ಆರೋಗ್ಯಕ್ಕಾಗಿ ಓಟ-2015’ ವಿಶಿಷ್ಟ ಕಾರ್ಯಕ್ರಮವನ್ನು ಸೆ.27ರಂದು ಆದಿತ್ಯವಾರ ಬೆಳಿಗ್ಗೆ 7ಕ್ಕೆ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಹೃದಯದ ಬಗೆಗೆ ಅರಿವು ಹಾಗೂ [...]

ಸೆ.21: ಖಾರ್ವಿಕೇರಿ ಮಹಾಕಾಳಿ ದೇವಳದ ಗಣಪತಿ ವಿಸರ್ಜನೆ

ಕುಂದಾಪುರ: ಇಂದು ಕುಂದಾಪುರ ನಗರದಲ್ಲಿ ಭವ್ಯ ಪುರಮೆರವಣಿಗೆಯೊಂದಿಗೆ ರಜತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ಕುಂದಾಪುರ ಶ್ರೀ ಮಹಾಕಾಳಿ ದೇವಸ್ಥಾನ ಗಣೇಶೋತ್ಸವದ ಭವ್ಯ ಪುರಮೆರವಣಿಗೆ ನಡೆಯಲಿದೆ. ಪಂಚಗಂಗಾವಳಿ ನದಿಯಲ್ಲಿ ನಿರ್ಮಿಸಿದ ವೇದಿಕೆಯಲ್ಲಿ ಶ್ರೀ ಆಂಜನೇಯ ವ್ಯಾಯಾಮ [...]

ಸೆ.19: ಕುಂದಾಪುರಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಆಗಮನ

ಕುಂದಾಪುರ: ಇಲ್ಲಿನ ಖಾರ್ವಿಕೇರಿ  ಶ್ರೀಮಹಾಕಾಳಿ ಗಣೇಶೋತ್ಸವ ಸಮಿತಿಯ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಹಾಗೂ ರಾಮಕ್ಷತ್ರೀಯ ಯುವಕ ಮಂಡಳಿ ಕುಂದಾಪುರ ಇವರ ಗಣೇಶೋತ್ಸವ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಪೂಜನೀಯ ಡಾ| ಡಿ ವೀರೇಂದ್ರ [...]

ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಗಣೇಶೋತ್ಸವ ರಜತ ಮಹೋತ್ಸವ

ಕುಂದಾಪುರ: ಇಲ್ಲಿನ ಖಾರ್ವಿಕೇರಿಯ ಶ್ರೀ ಮಹಾಕಾಳಿ ದೇವಸ್ಥಾನ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವ ರಜತ ಮಹೋತ್ಸವ ಸೆ.17ರಿಂದ ಸೆ.21ರ ತನಕ ವಿಜೃಂಭಣೆಯಿಂದ ನಡೆಯಲಿದೆ. ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಆಗಮಿಸಲಿದ್ದು, [...]

ಸೆ.13: ನಾಗತಿಹಳ್ಳಿ ಚಂದ್ರಶೇಖರ್ ಗೆ ಗುಲ್ವಾಡಿ ಗೌರವ ಪುರಸ್ಕಾರ

ಕುಂದಾಪುರ: ಪ್ರತಿಷ್ಠಿತ ಗುಲ್ವಾಡಿ ಸಾಂಸ್ಕೃತಿಕ ಪ್ರತಿಷ್ಠಾನವು ಪತ್ರಕರ್ತ ಸಂತೋಷ ಕುಮಾರ ಗುಲ್ವಾಡಿ ಅವರ ಸ್ಮಾರಕ ನೀಡಲಾಗುತ್ತಿರವು ಗುಲ್ವಾಡಿ ಗೌರವ ಪುರಸ್ಕಾರಕ್ಕೆ ಖ್ಯಾತ ಚಲನಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ಆಯ್ಕೆಯಾಗಿದ್ದರೆ. ಸೆ. [...]