ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಿ. ಕೊಲ್ಲೂರು ಮಂಜುನಾಥ ಅಡಿಗರು ಧಾರ್ಮಿಕ ವಿಚಾರವಾಗಿ ಅಪಾರ ಜ್ಞಾನ ಹೊಂದಿದ್ದು ಅವರ ಮಾರ್ಗದರ್ಶನದಿಂದ ಕೊಲ್ಲೂರು ಕ್ಷೇತ್ರ ಹಾಗೂ ಉಪ್ಪುಂದ ಕ್ಷೇತ್ರದ ಬೆಳವಣಿಗೆಯಲ್ಲೂ ಅವರ ಪಾತ್ರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಕ್ಕಳಿಗೆ ಸಂಸ್ಕೃತಿ ಸಂಸ್ಕಾರದ ಅರಿವು, ದೇಶಭಕ್ತಿಯ ಒಳ್ಳೆಯ ಶಿಕ್ಷಣ ನೀಡುವುದು ಪೋಷಕರ ಮುಂದಿರುವ ಇಂದಿನ ದೊಡ್ಡ ಸವಾಲಾಗಿದೆ. ಮಕ್ಕಳ ಮನಸ್ಸು ಬಹಳ ಸೂಕ್ಷ್ಮ ಮತ್ತು ಸಂವೇದನಾಶೀಲ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಾವಣ್ಯ ಬೈಂದೂರು ಇದರ ೨೦೨೫-೨೭ನೇ ಸಾಲಿನ ನೂತನ ಅಧ್ಯಕ್ಷರಾಗಿ ನರಸಿಂಹ ಬಿ. ನಾಯಕ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಚ್. ವಿಶ್ವನಾಥ ಆಚಾರ್ಯ ಪುನರಾಯ್ಕೆಯಾಗಿದ್ದಾರೆ. ಶನಿವಾರ ಸಂಜೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಒಂದು ಶಾಲೆಯಲ್ಲಿ ಅಧ್ಯಾಪಕರು, ಎಸ್ಡಿಎಂಸಿ, ವಿದ್ಯಾರ್ಥಿಯಿಂದ ಶಾಲೆಯ ಕೀರ್ತಿ ಬೆಳಗಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ಬೌದ್ಧಿಕ ಮಟ್ಟವನ್ನು ಗಮನಿಸುತ್ತಿರಬೇಕು. ಪಾಲಕರು ತಮ್ಮ ಮಕ್ಕಳ ಸಾಮರ್ಥ್ಯವನ್ನು ಬೇರೆಯವರೊಂದಿಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜ.12: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ನೇತೃತ್ವದ ರೈತಶಕ್ತಿ ಸಹಕಾರಿ ಒಕ್ಕೂಟ 13ರಲ್ಲಿ 11
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇದರ ವತಿಯಿಂದ 2025ರ ಕ್ಯಾಲೆಂಡರ್ ಅನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇರ್ವರಿಗೆ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆ.ಎಸ್.ಹೆಗ್ಡೆ ಮತ್ತು ಎ.ಬಿ. ಶೆಟ್ಟಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ದಿ. ನಾರಾಯಣ ಬಿಲ್ಲವ ಮತ್ತು ದಿ. ಜಾನಕಿ ನಾರಾಯಣ ಬಿಲ್ಲವ ನೆನಪಿನಲ್ಲಿ ಉಚಿತ ದಂತ ಚಿಕಿತ್ಸೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಊರು ಪ್ರಸಿದ್ಧಿಗೆ ಬರಬೇಕಿದ್ದರೂ ಅಲ್ಲಿನ ಸಂಸ್ಕೃತಿಯ ಬೇರು ಗಟ್ಟಿಯಾಗಿರಬೇಕು. ಜೊತೆಗೆ ಜನರಲ್ಲಿ ಸಾಂಸ್ಕೃತಿಕ ಮನೋಭಾವವಿದ್ದರೆ ಬದುಕು ಸಂದರವಾಗುತ್ತದೆ ಎಂದು ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಯೊಂದು ಸರ್ಕಾರಿ ಶಾಲೆಗಳು ಉನ್ನತ ಮಟ್ಟಕ್ಕೇರಬೇಕಾದರೆ ಆ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಹಾಗೆಯೇ ಈ ಶಾಲೆಯಲ್ಲಿಯೂ ಕೂಡ ಹಳೆವಿದ್ಯಾರ್ಥಿಗಳು ದಾನಿಗಳ
[...]