Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಭೆಗಳಿಗೆ ಸರಿಯಾದ ಸಮಯದಲ್ಲಿ ಪ್ರೋತ್ಸಾಹ ದೊರೆತಾಗ ಅವರು ಇನ್ನಷ್ಟು ಬೆಳೆಯಲು ಸಾಧ್ಯವಾಗುತ್ತದೆ. ಶಿಕ್ಷಣ ಇಲಾಖೆಯ ಮೂಲಕ ನಡೆಯುವ ಸ್ವರ್ಧೆಯಲ್ಲಿ ಭಾಗವಹಿಸುವ ಎಷ್ಟೋ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋಟರಿ ಕ್ಲಬ್ ಬೈಂದೂರು ಪ್ರಾಯೋಜಿತ ರೋಟರ‍್ಯಾಕ್ಟ್ ಕ್ಲ್‌ಬ್ ಉದ್ಘಾಟನಾ ಸಮಾರಂಭ ಇತ್ತಿಚಿಗೆ ಕಾಲೇಜಿನ ಸಭಾಂಗಣದಲ್ಲಿ…

ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ದಾಖಲೆ ತಿದ್ದುತ್ತಿರುವ ಆರೋಪ ಹಿನ್ನೆಲೆ – ಬಿಜೆಪಿ ಕಾಂಗ್ರೆಸ್ ಟಾಕ್ ವಾರ್. ತಮ್ಮದೇ ಸರಕಾರವಿದ್ದರೂ ಬಿಜೆಪಿ ಮಂಡಲ ಅಧ್ಯಕ್ಷರು ಆರೋಪ ಮಾಡುತ್ತಿರುವುದು ನಾಚಿಕೆಗೇಡು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಸ್ಕೂಲ್ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಸಾಧನೆಗೈಯುವ ಮೂಲಕ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಮಾಜಿ ಶಾಸಕರಾದ ಕೆ. ಲಕ್ಷ್ಮೀನಾರಾಯಣ ಅವರು 84ನೇ ಹುಟ್ಟುಹಬ್ಬವನ್ನು ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಿರೂರಿನಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಸ್ಥೆಯ ಲಾಭ ಗಳಿಸುವ ಜೊತೆಗೆ ಸಾಮಾಜಿಕ ಕಾರ್ಯಗಳಿಗೆ ಅದನ್ನು ವಿನಿಯೋಗಿಸುವ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಪ್ರದರ್ಶಿಸುತ್ತಿರುವುದು ಶ್ಲಾಘನಾರ್ಹ ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ನೂತನ ಪಿಎಸ್ಐ ಆಗಿ ಪವನ್ ನಾಯಕ್ ಅವರು ಅಧಿಕಾರ ಸ್ವೀಕರಿದ್ದಾರೆ. 2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್…

ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ನಲ್ಲಿ ದೊರಕದ ಪ್ರವೇಶಾತಿ – ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ಉಡುಪಿ ಜಿಲ್ಲೆಗೆ 300 ಮಕ್ಕಳ ಹಾಸ್ಟೆಲ್ ಮಂಜೂರು – ಸಚಿವ ಕೋಟ ಶ್ರೀನಿವಾಸ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ಸೀತಾರಾಮಚಂದ್ರ ದೇವಸ್ಥಾನ, ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 36ನೇ ವರ್ಷದ ಅಧ್ಯಕ್ಷರಾಗಿ ರಾಘವೇಂದ್ರ ದಡ್ಡು, ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಸಾರ್ವಜನಿಕ ಗಣೇಶೋತ್ಸವ 33ನೇ ವರ್ಷದ ಅಧ್ಯಕ್ಷರಾಗಿ ಸೂಲ್ಯಣ್ಣ ಗಾಣಿಗ ಹಾಗೂ ಕಾರ್ಯದರ್ಶಿಯಾಗಿ ಸುಧಾಕರ ಮೊಗವೀರ…