Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ, ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಬೈಂದೂರಿನ ಪ್ರಸಿದ್ಧ ಮೊಬೈಲ್ ಮಾರಾಟ ಸಂಸ್ಥೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದದ ಹಿಂದೂ ಅಭ್ಯುದಯ ಸಂಘದ ಆಶ್ರಯದಲ್ಲಿ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಶ್ರಾವಣ ಸಂಧ್ಯಾ ಕಾರ್ಯಕ್ರಮ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನದ ಹಬ್ಬವನ್ನು ಆಚರಿಸಲಾಯಿತು. ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.10: ಕಾಲುಸಂಕ ದಾಟುತ್ತಿದ್ದ ವೇಳೆ ಆಯತಪ್ಪಿ ಹಳ್ಳಕ್ಕೆ ಬಿದ್ದು ನೀರುಪಾಲಾದ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ 48 ಗಂಟೆ ಬಳಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.9: ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿ ಮನೆಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ 75 ವರ್ಷಗಳಲ್ಲಿ ಬಡವರು, ದಲಿತರ ಉದ್ದಾರಕ್ಕಾಗಿ ಶ್ರಮಿಸಿದ ಕಾಂಗ್ರೆಸ್ ಎಂದರೆ ಈ ದೇಶದ ಇತಿಹಾಸವೇ ಆಗಿದೆ. ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಹಾನಿಗೊಳಗಾದ ನಾಡದೋಣಿಗಳಿರುವ ಕಳುಹಿತ್ಲು ಪ್ರದೇಶಕ್ಕೆ ಬುಧವಾರ ರಾಜ್ಯ ಮೀನುಗಾರಿಕೆ ಸಚಿವ ಎಸ್. ಅಂಗಾರ ಭೇಟಿ ನೀಡಿದರು.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.8: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿಗಾಗಿ, ಎಡಮಾವಿನ ಹೊಳೆಯಲ್ಲಿ ಶೋಧಕಾರ್ಯ ಮುಂದುವರಿದಿದೆ. ಚಪ್ಪರಿಕೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತ, ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಇದೇ ಸಂದರ್ಭ ವೇ.ಮೂ.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.05: ಪ್ರಾಕೃತಿಕ ವಿಕೋಪದಿಂದಾಗಿ ಮೀನುಗಾರರರು ಸಾಕಷ್ಟು ನಷ್ಟ ಅನುಭವಿಸಿದ್ದರೂ ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಮೀನುಗಾರರ ಸಂಕಷ್ಟ ತಿಳಿಯುವ ಕೆಲಸ ಮಾಡಿಲ್ಲ.…