Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗ ಸೇರಿದಂತೆ ಸ್ಥಳೀಯವಾಗಿ ಕೌಶಲ್ಯಾಧರಿತ ತರಬೇತಿ ಪಡೆದ ಯುವ ಸಮುದಾಯ ನಿರ್ಮಾಣದ ಜೊತೆಗೆ ಗುಣಮಟ್ಟದ ಶಿಕ್ಷಣ ತರಬೇತಿ ಮೂಲಕ ಅತ್ಯುತ್ತಮ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯ ಶಿಕ್ಷಕರ ಸಂಘದ ನಿರ್ದೇಶನದಂತೆ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೃಷಿಕರು ಆಧುನಿಕ ಕೃಷಿ ಚಟುವಟಿಕೆಗಳಿಗೆ ಒಗ್ಗಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಿಕೊಳ್ಳಬೇಕು, ದೇವಾಲಯಗಳಂತೆ ಕೃಷಿಯು ಅತ್ಯಂತ ಪಾವಿತ್ರ್ಯತೆ ಹೊಂದಿರುವ ಕ್ಷೇತ್ರವಾಗಿದ್ದು,…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಾಮೀಯ ಮಸೀದಿ ಹಾಗೂ ಅಂಜುಮಾನ್ ಶಬಾಬುಲ್ ಇಸ್ಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ಈದ್ ಮಿಲಾದ್ ಆಚರಣೆ ಪ್ರಯುಕ್ತ ಸಯ್ಯದ್ ಅಲಿ ಕೋಯಾ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಉಪ್ಪುಂದ ಗ್ರಾಮದ ಸಂಕದ ಬಾಗಿಲು ಗೋವಿಂದ ಖಾವಿ೯ ಅವರ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಸಾಹಿತಿಗಳಾದ ಉಪ್ಪುಂದ ರಮೇಶ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿರಿಯ ನಾಗರಿಕ ವೇದಿಕೆಯ ಮಾಸಿಕ ಸಭೆ ಹಾಗೂ ಸನ್ಮಾನ ಕಾಯ೯ಕ್ರಮ ಇಲ್ಲಿನ ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ರಾಜ್ಯ ಪ್ರಶಸ್ತಿ ಪುರಸ್ಕೃತ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಅಂಚೆ ಇಲಾಖೆ ನೀಡುವ ಪ್ರತಿಷ್ಠಿತ ರಾಷ್ಟ್ರ ಪ್ರಶಸ್ತಿಯು ಉಡುಪಿ ಅಂಚೆ ವಿಭಾಗದ ಬೈಂದೂರು ಅಂಚೆ ಕಚೇರಿಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಿಪಿಐ(ಎಂ) ಪಕ್ಷದ ಅಖಿಲ ಭಾರತ ಮಹಾ ಅಧಿವೇಶನ ಕೇರಳ ರಾಜ್ಯದ ಕಣ್ಣೂರು ನಗರದಲ್ಲಿ ಜರಗಲಿರುವುದರ ಪೂವ೯ಭಾವಿಯಾಗಿ ದೇಶದ ಎಲ್ಲಾ ರಾಜ್ಯ, ಜಿಲ್ಲೆ,…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ 2020-21ನೇ ಸಾಲಿನಲ್ಲಿ 20.23 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ. ಗ್ರಾಹಕರ ಸಹಕಾರದಿಂದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ನವರಾತ್ರಿ ಅಂಗವಾಗಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಆಶ್ರಮದ ಶ್ರೀ…