Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿ ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಯೋಗಿಶ್ ಶಿರೂರು ಆಯ್ಕೆಯಾಗಿದ್ದಾರೆ. ಅವರನ್ನು ರಾಷ್ಟ್ರೀಯ ಅಧ್ಯಕ್ಷ ಯು. ಆರ್ ಸಭಾಪತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶಿರೂರಿನ ದ್ವಿಬಾಷಾ ಕವಿಯತ್ರಿ ಹಾಗೂ ಲೇಖಕಿ ಪುಷ್ಪಾ ರಘುರಾಮ್ ಮೇಸ್ತ ಅವರ ‘ಅಂತರಂಗದ ಅಲೆ’ ಕವನ ಸಂಕಲನವು ಚಿತ್ರದುರ್ಗದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಡ್ಕಲ್ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷರಾಗಿ ಲಕ್ಷ್ಮಣ್ ಶೆಟ್ಟಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಡ್ಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಗಾರ ನಡೆಯಿತು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುರಭಿ ಬೈಂದೂರು ಕಲಾಸಂಸ್ಥೆಯ ನಿರ್ದೇಶಕ, ಶಿಕ್ಷಕ ಸುಧಾಕರ ಪಿ. ಬೈಂದೂರು ಅವರಿಗೆ ಬೈಂದೂರು ಜೆಸಿಐ ಸಿಟಿಯ ಜೆಸಿ ಸಂಭ್ರಮ-2020ರ ಸಂದರ್ಭ ಸಾಧನಾಶ್ರೀ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬಂದೂರು: ಶಿರೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಇಂದು ಶುಕ್ರವಾರ ನಡೆಯಿತು. ಅಧ್ಯಕ್ಷರಾಗಿ ಜಿ. ಯು. ದಿಲ್‌ಶಾದ್ ಬೇಗಂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಕಡಲತೀರದಲ್ಲಿ ಸಮುದ್ರ ಅಲೆಗಳ ಶಕ್ತಿ ಬಳಸಿ ವಿದ್ಯುತ್ ಉತ್ಪಾದಿಸುವ ಘಟಕ ಸ್ಥಾಪಿಸಲು ಶುಕ್ರವಾರ ಭೂಮಿಪೂಜೆ ನೆರವೇರಿತು. ಶಿವಳ್ಳಿಯ ಸುಸಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಡಾ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ದಿನೇಶ ಶೆಟ್ಟಿ, ಉಪಾಧ್ಯಕ್ಷರಾಗಿ ಪದ್ದು ಪೂಜಾರ್ತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅನ್ಯರಿಗೆ ವಂಚಿಸಿ, ಗಳಿಸಿದ ಹಣದಿಂದ ಭಗವಂತನಿಗೆ ಕೋಟ್ಯಾಂತರ ರೂ. ವ್ಯಯಿಸಿದ್ದರು ಅದನ್ನು ಭಗವಂತನಿಗೆ ಸಲ್ಲುವುದಿಲ್ಲ. ಬದಲಾಗಿ ಜನರು ತಮ್ಮ ಪ್ರಾಮಾಣಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಜೆಸಿಐ ವ್ಯಕ್ತಿತ್ವ ವಿಕಾಸಕ್ಕೆ ಇರುವ ಆಂದೋಲನ. ಇದರಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಬದುಕಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ವಲಯಾಧ್ಯಕ್ಷೆ ಸೌಜನ್ಯ…