Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಕಿರಿಮಂಜೇಶ್ವರ ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಪಂಚ ಗ್ಯಾರೆಂಟಿ ಯೋಜನೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಇತ್ತೀಚಿಗೆ ವಿಶ್ವ ಮಹಿಳಾ ದಿನಾಚರಣೆ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರಿ ದೀಪ, ಗಾಯತ್ರಿ, ಸುಮಂಗಲ,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ರಿ. ಮಂಗಳೂರು, ಬೈಂದೂರು ಕ್ಷೇತ್ರ ಸಮಿತಿ, ನಗರ ಸಮಿತಿ ಬೈಂದೂರು, ವಲಯ ಸಮಿತಿ ಉಪ್ಪುಂದ, ನಾವುಂದ,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶು ಮಂದಿರ ಇದರ 41ನೇ ವರ್ಷದ ವಾರ್ಷಿಕ ಸಂಭ್ರಮಕ್ಕಾಗಿ ಶಿಶು ಮಂದಿರದ ಪುಟಾಣಿಗಳಿಂದ ಸಾಂಸ್ಕೃತಿಕ ವೈವಿಧ್ಯ ಜನಮನಸೂರೆಗೊಂಡಿತು.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಗ್ರಾಮದ ಹರಕೇರಿಯಲ್ಲಿ ನಡೆಸಿದ ದಾಳಿಯಲ್ಲಿ ಸರ್ಕಾರದ ‘ಅನ್ನಭಾಗ್ಯ’ ಯೋಜನೆಗೆ ಸೇರಿದ 400 ಕೆಜಿ ಅಕ್ಕಿಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾಹಿತಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ನಿಜ ಜೀವನದ ದುಮ್ಮಾನಗಳನ್ನು ಬಿಂಬಿಸುವ ನಾಟಕಗಳು ಬದುಕಿನ ಅರಿವು ಮೂಡಿಸುತ್ತವೆ. ಇಂದಿನ ಮಕ್ಕಳಿಗೆ ಬಾಲ್ಯದಿಂದಲೇ ರಂಗಶಿಕ್ಷಣ ನೀಡುವುದು ಅಗತ್ಯವಾಗಿದೆ ಎಂದು ರೋಟರಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಹಾಡಹಗಲೇ ದೋಚಿ ಪರಾರಿಯಾದ ಘಟನೆ ತಾಲೂಕಿನ ಪಡುವರಿ ಗ್ರಾಮದಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮ ಹಾಗೂ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಂಗಭೂಮಿ ಕ್ಷೇತ್ರದಲ್ಲಿ ಲಾವಣ್ಯ ತನ್ನ ಪರಿಪೂರ್ಣ ಸಾಧನೆಯ ಮೂಲಕ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದೆ. ಇಂದಿನ ಕಾಲಘಟ್ಟಕ್ಕೆ ತಕ್ಕಂತೆ ಅನೇಕ ಬದಲಾವಣೆಗಳಿಗೆ ಒಗ್ಗಿಕೊಂಡು ಅಭಿನಯ,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಕಚೇರಿಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಸಭೆ ನಡೆಯಿತು. ಈ…