Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ₹50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ ಗ್ರಾಮ ಪಂಚಾಯಿತಿಯ ಕಲ್ಲಾನಿ ಖಾಸಗಿ ಹಿರಿಯ ಪ್ರಾಥಮಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೆಂಪು – ವಂಡ್ಸೆಯ ಶ್ರೀ ಸಾಯಿ ಕಲ್ಚರಲ್ ಸ್ಪೋಟ್ಸ್ ಕ್ಲಬ್‌ನಲ್ಲಿ ಈಗಾಗಲೇ ಎರಡು ಒಳಾಂಗಣ ಶಟಲ್ ಬ್ಯಾಡ್ಮಿಂಟನ್ ಕೋರ್ಟು, ಸ್ನೂಕರ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಪೇಟೆಯ ಸರ್ವೀಸ್ ರಸ್ತೆಯ ಬದಿಯಲ್ಲಿ ಕಸದ ರಾಶಿ ಬಿದ್ದಿದ್ದು, ಸರಿಯಾಗಿ ವಿಲೇವಾರಿ ಮಾಡದಿರುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ಉಪ್ಪುಂದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು – ಗಂಗಾನಾಡು ಮಾರ್ಗದಲ್ಲಿ ಎತ್ತಬೇರು ಹಾಗೂ ಮಾವಡ ನಡುವಿನ ಕಿರು ಸಂಪರ್ಕ ಸೇತುವೆ ಶಿಥಿಲಗೊಂಡು ಮುರಿದುಬಿದ್ದು ಎರಡು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭತ್ತ ಕಟಾವು ಯಂತ್ರಗಳಿಗೆ ದುಬಾರಿ ಬಾಡಿಗೆ ನಿಗದಿಗೊಳಿಸುವ ಮೂಲಕ ರೈತರನ್ನು ಶೋಷಿಸಲಾಗುತ್ತಿದೆ ಎಂದು ಖಂಬದಕೋಣೆ ವ್ಯಾಪ್ತಿಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನವು ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಿದ ದ್ವಿತೀಯ ಅಂತರರಾಷ್ಟ್ರೀಯ ಆನ್‌ಲೈನ್ ಯೋಗಾಸನ ಚಾಂಪಿಯನ್‌ಶಿಪ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ರಾಘು ಬಿಲ್ಲವ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಆಗಿ ಸೇವಾದಳದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅರಶಿನ ಕುಂಕುಮ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ‘ಶ್ರೀಮದ್ ಭಗವದ್ಗೀತೆ ನಮ್ಮ ಸಂಸ್ಕೃತಿ ಮತ್ತು ಜ್ಞಾನ ಪರಂಪರೆಯ ಅವಿಭಾಜ್ಯ ಅಂಗ’ ಎಂದು ಲೇಖಕ ಉಪ್ಪುಂದ ರಮೇಶ ವೈದ್ಯ ಹೇಳಿದರು.…

ಕುಂದಾಪ್ರ ಡಾಟ್ ಕಾಂ ಸುದ್ದಿ, ಬೈಂದೂರು: ಮರವಂತೆಯ ಡಾ. ಶಿವರಾಮ ಕಾರಂತ ಮಾರ್ಗದ ಪಕ್ಕದ ಒಂದು ಮನೆಯವರು ರಸ್ತೆಯ ಅಂಚಿನಲ್ಲಿ ಗೊಬ್ಬರ ಗುಂಡಿ ನಿರ್ಮಿಸಿಕೊಂಡು ಅದರಲ್ಲಿ ರಾಶಿ…