Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಗ್ರಾಮದ ಪ್ರತೀ ಮನೆಗಳ ಕಸಗಳನ್ನು ಸಂಗ್ರಹಿಸಿ ವಲೇ ಮಾಡಲು ಬೈಂದೂರು ಪಂಚಾಯತ್‌ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಿರುಪತಿಗೆ ನೇರ ರೈಲು ಸೇವೆ ಬೇಕೆಂಬ ದಶಕಗಳ ಕನಸು ನನಸಾಗಿದ್ದು, ವಾರಕ್ಕೆರಡು ದಿನವಿರುವ ಕಾಚಿಗುಡ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್‌ ರೈಲನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶು ಮಂದಿರದ ಆಶ್ರಯದಲ್ಲಿ, ಸುರಭಿ ರಿ. ಬೈಂದೂರು ಸಹಕಾರದಲ್ಲಿ ಶಿಶುಮಂದಿರದ ಬಾಲ ಗೋಕುಲದ ವಿದ್ಯಾರ್ಥಿಗಳಿಗೆ 3 ದಿನಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಡಂಚಿನ ಜನವಸತಿಗೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿ ವಿರುದ್ಧ ಕಾನೂನು ಹೋರಾಟ ರೂಪಿಸಲು ಹಾಗೂ ವಿಶೇಷ ಅಧ್ಯಯನ/ ಸಂಶೋಧನೆಗಾಗಿ ಕಾನೂನು ತಜ್ಞರನ್ನು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಗುರುತಿಸುವಲ್ಲಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಅವರ ಕೊಡುಗೆ ದೊಡ್ಡದಿದೆ, ಬೈಂದೂರಿನ ಅಭಿವೃದ್ಧಿಗೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮಿಯ್ಯಾಣಿ ಕಾಡಿನತಾರುವಿನಲ್ಲಿ 26ನೇ ವರ್ಷದ ಸೂರ್ಯ ಕಂಬಳೋತ್ಸವ ಅಕ್ಟೋಬರ್ 13ರ ಭಾನುವಾರ ನಡೆಯಲಿದೆ. ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಅ.03: ವಿಧಾನ ಪರಿಷತ್ ಸ್ಥಳಿಯಾಡಳಿತ ಕ್ಷೇತ್ರದ ಉಪಚುನಾವಣೆ ಅ.21ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.‌ ರಾಜು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ , ಗುರುವಾರ ಧಾರ್ಮಿಕ ಕಾರ್ಯಕ್ರಮಳಿಗೆ ಚಾಲನೆ ನೀಡಲಾಯಿತು. ಈ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಗ್ರಾ.ಪಂ. ವ್ಯಾಪ್ತಿಯ ಮಡಿಕಲ್ ಮತ್ತು ಕರ್ಕಿಕಳಿ ಭಾಗದಲ್ಲಿ ಕಳೆದೊಂದು ವಾರದಿಂದ ಶಂಕಿತ ಕಾಲಾರ ರೋಗ ಕಾಣಿಸಿಕೊಂಡು ನೂರಕ್ಕೂ ಅಧಿಕ ಜನರು…