Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪೊಲೀಸ್ ಠಾಣೆಗೆ ಮಂಗಳವಾರ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಂಪ್ಯೂಟರ್ ಕೊಡುಗೆಯಾಗಿ ನೀಡಲಾಯಿತು. ಬೈಂದೂರು ಠಾಣೆ ಪಿಎಸ್ಐ ಸಂಗೀತಾ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಮೂಲಭೂತ ಸೌಕರ್ಯ, ಆಡಳಿತಾತ್ಮಕ ಅಭಿವೃದ್ಧಿ ಸೇರಿದಂತೆ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 611 (97.76%) ಅಂಕ ಗಳಿಕ ಶಾಲೆಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ. ಪಲ್ಲವಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ನಡೆದ ದೋಣಿ ಅವಘಡದಲ್ಲಿ ಒಟ್ಟು ನಾಲ್ವರು ವ್ಯಕ್ತಿಗಳು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ದುರ್ಘಟನೆಯಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಶನಿವಾರ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು. ಕುಂದಾಪುರ ಗಾಂದಿ ಮೈದಾನದಲ್ಲಿ ಉಪವಿಭಾಗಾಧಿಕಾರಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುರಭಿ ಶೆಟ್ಟಿ 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು, ಅ11: ನೂತನವಾಗಿ ಅಸ್ತಿತ್ವಕ್ಕೆ ಬಂದ ಬೈಂದೂರು ತಾಲೂಕು ಪಂಚಾಯತಿಯ ಪ್ರಥಮ ಅಧ್ಯಕ್ಷರಾಗಿ ಮಹೇಂದ್ರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಮಾಲಿನಿ ಕೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು, ಅ11: ನೂತನವಾಗಿ ರಚನೆಗೊಂಡ ಬೈಂದೂರು ತಾಲೂಕಿನಲ್ಲಿ ಎರಡೂವರೆ ವರ್ಷಗಳ ಬಳಿಕ ಸ್ವಂತ ತಾಲ್ಲೂಕು ಪಂಚಾಯಿತಿ ಅಸ್ವಿತ್ವಕ್ಕೆ ಬಂದಿದ್ದು, ಇಂದು ಮಧ್ಯಾಹ್ನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬಡಕೆರೆ, ಕೋಣ್ಕಿ, ಚಿಕ್ಕಳ್ಳಿ, ನಾವುಂದ ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಬೈಂದೂರು ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬಡಾಕೆರೆ ಹಾಗೂ ಸಾಲ್ಬುಡದ ನೆರೆ ಪೀಡಿತ ಪ್ರದೇಶಗಳಿಗೆ ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಸೋಮವಾರ…